ಬಿಹಾರ ಸೋಲಿನ ನಂತರ ಇಂಡಿಯಾ ಒಕ್ಕೂಟದಲ್ಲಿ ಬಿರುಕು : ಮಿತ್ರಪಕ್ಷಗಳಿಂದ ಮೈತ್ರಿ ಕಡಿದುಕೊಳ್ಳುವ ಎಚ್ಚರಿಕೆ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ವಿರೋಧ ಪಕ್ಷಗಳ 'ಇಂಡಿಯಾ' (INDIA) ಒಕ್ಕೂಟದಲ್ಲಿ ಗಂಭೀರ ಸ್ವರೂಪದ ಭಿನ್ನಾಭಿಪ್ರಾಯಗಳು ಸ್ಫೋಟಗೊಂಡಿವೆ. ಕಾಂಗ್ರೆಸ್ ನೇತೃತ್ವದ ಒಕ್ಕೂಟದ ಕಾರ್ಯತಂತ್ರ, ...
Read moreDetails












