Steve Smith Retires: ಏಕದಿನ ಮಾದರಿಗೆ ವಿದಾಯ ಹೇಳಿದ ಸ್ಟೀವ್ ಸ್ಮಿತ್
ಬೆಂಗಳೂರು: ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ (Steve Smith) ಸ್ಮಿತ್, ಚಾಂಪಿಯನ್ಸ್ ಟ್ರೋಫಿಯ ಫೈನಲ್ನಲ್ಲಿ ಭಾರತ ವಿರುದ್ಧ ಪರಾಜಯ ಅನುಭವಿಸಿದ ಬಳಿಕ ಏಕದಿನ ಮಾದರಿಗೆ ವಿದಾಯ ಘೋಷಿಸಿದ್ದಾರೆ. ...
Read moreDetailsಬೆಂಗಳೂರು: ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ (Steve Smith) ಸ್ಮಿತ್, ಚಾಂಪಿಯನ್ಸ್ ಟ್ರೋಫಿಯ ಫೈನಲ್ನಲ್ಲಿ ಭಾರತ ವಿರುದ್ಧ ಪರಾಜಯ ಅನುಭವಿಸಿದ ಬಳಿಕ ಏಕದಿನ ಮಾದರಿಗೆ ವಿದಾಯ ಘೋಷಿಸಿದ್ದಾರೆ. ...
Read moreDetailsದುಬೈ: ಭಾರತದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ (Virat Kohli), ಒಡಿಐ (ODI) ಚೇಸಿಂಗ್ನಲ್ಲಿ 8,000 ರನ್ ಪೂರೈಸಿದ ಇತಿಹಾಸದ ಎರಡನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ...
Read moreDetailsಬೆಂಗಳೂರು: ಭಾರತದ ಯುವ ಬ್ಯಾಟ್ಸ್ಮನ್ ಶುಭ್ಮನ್ ಗಿಲ್ (Shubman Gill) ಪ್ರಸಿದ್ಧ ಟೈರ್ ಬ್ರಾಂಡ್ ಎಮ್ಆರ್ಎಫ್ ಜತೆ ಹೊಸ ಬ್ಯಾಟ್ ಸ್ಪಾನ್ಸರ್ ಒಪ್ಪಂದ ಮಾಡಿಕೊಂಡಿದ್ದಾರೆ. ಅಂಡರ್-19 ದಿನಗಳಿಂದ ...
Read moreDetailsಬೆಂಗಳೂರು : ಕ್ರಿಕೆಟ್ ಬಗ್ಗೆ ತಿಳಿದಿರುವ ಪ್ರತಿಯೊಬ್ಬರಿಗೂ ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್ (David Warner) ಚಿರಪರಿಚಿತ. ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ಪರ ಆಡುತ್ತಿದ್ದಾಗ ಅವರು ತೆಲುಗು ...
Read moreDetailsದುಬೈ: ವಿರಾಟ್ ಕೊಹ್ಲಿಯನ್ನು ದಾಖಲೆಗಳ ಸರದಾರ ಎಂದರೆ ತಪ್ಪಾಗಲಾರದರು. ಅವರು ಬ್ಯಾಟಿಂಗ್ ಮೂಲಕ ಈಗಾಗಲೇ ಸಾಕಷ್ಟು ದಾಖಲೆಗಳನ್ನು ಬರೆದಿದ್ದಾರೆ. ಇದೀಗ ಅವರು ಫೀಲ್ಡಿಂಗ್ನಲ್ಲಿಯೂ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. ...
Read moreDetailsನವದೆಹಲಿ: ಭಾರತದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh Pant) ಅವರನ್ನು 2025ರ ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗೆ 'ಕಮ್ಬ್ಯಾಕ್ ಆಫ್ ದಿ ಇಯರ್' ವಿಭಾಗದಲ್ಲಿ ...
Read moreDetailsದುಬೈ: ಇಲ್ಲಿನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ (ಮಾರ್ಚ್ 2) ನಡೆದ ಚಾಂಪಿಯನ್ಸ್ ಟ್ರೋಫಿ 2025 ಲೀಗ್ ಹಂತದ ಕೊನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಶ್ರೇಯಸ್ ಅಯ್ಯರ್ ...
Read moreDetailsನವದೆಹಲಿ: ಚಾಂಪಿಯನ್ಸ್ ಟ್ರೋಪಿಯ ತನ್ನ ಕೊನೆಯ ಗ್ರೂಪ್ ಹಂತದ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿ ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಆಡಲು ಸಜ್ಜಾಗಿದೆ. ...
Read moreDetailsನವದೆಹಲಿ: ಭಾರತ ತಂಡದ ನಾಯಕ ರೋಹಿತ್ ಶರ್ಮಾಗೆ (Rohit Sharma) ಬ್ಯಾಟಿಂಗ್ನಲ್ಲಿ ಸತತ ವೈಫಲ್ಯದ ಜತೆಗೆ ನಾಯಕತ್ವ ಕಳೆದುಕೊಳ್ಳುವ ಭೀತಿ ಎದುರಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿಯೇ ಟೀಮ್ ...
Read moreDetailsನವದೆಹಲಿ: ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ, 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ತರುವುದಕ್ಕೆ ಸಜ್ಜಾಗಿದೆ. ಫೆಬ್ರವರಿ 19ರಂದು ಪಾಕಿಸ್ತಾನದ ಆತಿಥ್ಯದಲ್ಲಿ ಆರಂಭಗೊಳ್ಳಲಿರುವ 50 ಓವರ್ಗಳ ಈ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.