ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Cricket News

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ಬೆಂಗಳೂರು : ವೆಸ್ಟ್‌ ಇಂಡೀಸ್‌ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಸಜ್ಜಾಗುತ್ತಿದ್ದು, ಹಿರಿಯ ಆಟಗಾರರಾದ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿ ಮತ್ತೆ ...

Read moreDetails

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

ಕೊಚಿನ್​ : ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ವೆಸ್ಟ್ ಇಂಡೀಸ್ ಸಜ್ಜಾಗಿದ್ದು, ತಂಡದ ಕೋಚ್ ಡ್ಯಾರೆನ್ ಸ್ಯಾಮಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಭಾರತದ ನೆಲದಲ್ಲಿ ...

Read moreDetails

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

ಬೆಂಗಳೂರು : ಏಷ್ಯನ್ ಗೇಮ್ಸ್‌ 2026ರ ಪುರುಷರ ಕ್ರಿಕೆಟ್‌ ಟೂರ್ನಿಯಲ್ಲಿ ನೇಪಾಳ ಭರ್ಜರಿ ಅಚ್ಚರಿ ಗೆಲುವು ದಾಖಲಿಸಿದೆ. ಶುಕ್ರವಾರ ನಡೆದ ‘ಎ’ ಗುಂಪಿನ ಪಂದ್ಯದಲ್ಲಿ ನೇಪಾಳ ತಂಡ ...

Read moreDetails

2027ರ ವಿಶ್ವಕಪ್‌ಗೆ ಬೌಲಿಂಗ್‌ ಬಳಗದ ಪರೀಕ್ಷೆ : ವಿಂಡೀಸ್‌ ವಿರುದ್ಧದ ಸರಣಿಯಲ್ಲಿ ಮೊರ್ಕೆಲ್‌ಗೆ ಮಹತ್ವದ ಹೊಣೆ!

ಬೆಂಗಳೂರು : 2027ರ ಏಕದಿನ ವಿಶ್ವಕಪ್‌ಗೆ ಭಾರತ ತಂಡದ ಸಿದ್ಧತೆ ಈಗಿನಿಂದಲೇ ಆರಂಭವಾಗಿದ್ದು, ವೆಸ್ಟ್‌ ಇಂಡೀಸ್‌ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಬೌಲರ್‌ಗಳ ಸಾಮರ್ಥ್ಯ ...

Read moreDetails

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌

ಮುಂಬೈ : ಜಿಂಬಾಬ್ವೆ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ನಾಯಕಿ ಹೇಲಿ ಮ್ಯಾಥ್ಯೂಸ್‌ ದಾಖಲೆಯ ಬ್ಯಾಟಿಂಗ್‌ ಮೂಲಕ ಗಮನ ಸೆಳೆದಿದ್ದಾರೆ. ಹರಾರೆ ಸ್ಪೋರ್ಟ್ಸ್‌ ಕ್ಲಬ್‌ನಲ್ಲಿ ...

Read moreDetails

ಇಂಗ್ಲೆಂಡ್‌ ಸರಣಿಯಿಂದ ಸ್ಯಾಮ್ಸನ್‌ನ ಕೈಬಿಟ್ಟಿದ್ದೇಕೆ? ಕಾರಣ ಬಿಚ್ಚಿಟ್ಟ ಗಂಭೀರ್‌!

ಬೆಂಗಳೂರು : ಭಾರತ ತಂಡದ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಅವರು ಸಂಜು ಸ್ಯಾಮ್ಸನ್‌ ಅವರನ್ನು ಇಂಗ್ಲೆಂಡ್‌ ಸರಣಿಯ ವೇಳೆ ತಂಡದಿಂದ ಹೊರಗಿಟ್ಟ ನಿರ್ಧಾರದ ಹಿಂದಿನ ಕಾರಣವನ್ನು ...

Read moreDetails

ಸೂರ್ಯವಂಶಿಗೆ ನ್ಯೂಜಿಲೆಂಡ್‌ನಲ್ಲಿ ಕಠಿಣ ಸವಾಲು ; ವೇಗ..ಬೌನ್ಸ್‌ ಹೇಗೆ ಆಡ್ತಾರೆ ನೋಡ್ಬೇಕು ಎಂದ ವಾಲ್ಟರ್!

ನವದೆಹಲಿ : ಭಾರತೀಯ ಕ್ರಿಕೆಟ್‌ನ ಯುವ ಬ್ಯಾಟಿಂಗ್ ಪ್ರತಿಭೆ ವೈಭವ್ ಸೂರ್ಯವಂಶಿ ಅವರಿಗೆ ನ್ಯೂಜಿಲೆಂಡ್ ಪ್ರವಾಸದಲ್ಲಿ ಹೊಸ ಸವಾಲೊಂದು ಎದುರಾಗಲಿದೆ. ವೇಗ ಹಾಗೂ ಹೆಚ್ಚಿನ ಬೌನ್ಸ್‌ ಹೊಂದಿರುವ ...

Read moreDetails

ಅಜಿತ್ ಅಗರ್ಕರ್ ನಿರ್ಗಮನ ; ಅಕ್ಟೋಬರ್‌ 4ರ ಬಳಿಕ ಹೊಸ ಆಯ್ಕೆಗಾರನ ನೇಮಕ!

ಬೆಂಗಳೂರು : ಭಾರತೀಯ ಕ್ರಿಕೆಟ್‌ನ ಹಿರಿಯ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಅಂತ್ಯಗೊಳ್ಳುವ ಹಂತಕ್ಕೆ ಬಂದಿದೆ. ಮೂರು ವರ್ಷಗಳ ಅವಧಿ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ...

Read moreDetails

ಜಹೀರ್ ಖಾನ್‌ಗೂ ಮುನ್ನ CSK ಕಣ್ಣಲ್ಲಿ ಆಶಿಷ್ ನೆಹ್ರಾ ; ಕೋಚ್ ಆಯ್ಕೆ ಬಗ್ಗೆ ಅಶ್ವಿನ್ ಸ್ಫೋಟಕ ಹೇಳಿಕೆ

ಚೆನ್ನೈ : ಸಿಎಸ್​ಕೆ ತಂಡದ ನೂತನ ಮುಖ್ಯ ಕೋಚ್ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಚ್ಚರಿಯ ಮಾಹಿತಿಯೊಂದು ಬಹಿರಂಗವಾಗಿದೆ. ಸಿಎಸ್‌ಕೆ ತಂಡವು ಜಹೀರ್ ಖಾನ್ ಅವರನ್ನು ಮುಖ್ಯ ಕೋಚ್ ...

Read moreDetails

ಗಿಲ್‌ ನಾಯಕತ್ವಕ್ಕೆ ಕೊಹ್ಲಿ-ರೋಹಿತ್‌ ಬಲ ; 2027ರ ವಿಶ್ವಕಪ್‌ಗೂ ಮುನ್ನ ಗಂಭೀರ್‌ ಮಹತ್ವದ ಮಾತು

ಮುಂಬೈ : ಭಾರತದ ಏಕದಿನ ಕ್ರಿಕೆಟ್‌ ತಂಡದ ನಾಯಕತ್ವ ವಹಿಸಿರುವ ಶುಭಮನ್‌ ಗಿಲ್‌ಗೆ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾ ಅವರ ಅನುಭವ ದೊಡ್ಡ ನೆರವಾಗಲಿದೆ ಎಂದು ...

Read moreDetails
Page 8 of 37 1 … 7 8 9 … 37
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist