ಅರ್ಶ್‌ದೀಪ್‌ಗೆ ಸಲ್ಲಬೇಕಾದ ಗೌರವ ನೀಡಿ, ಅವರನ್ನು ತಲೆ ಎತ್ತಿ ನಡೆಯಲು ಬಿಡಿ | ಅಶ್ವಿನ್ ಗರಂ
ನವದೆಹಲಿ : ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಎಡಗೈ ವೇಗಿ ಅರ್ಶ್‌ದೀಪ್ ಸಿಂಗ್ ಅವರನ್ನು ಪದೇ ಪದೇ ಕಡೆಗಣಿಸುತ್ತಿರುವ ಟೀಂ ಇಂಡಿಯಾ ಆಯ್ಕೆ ನೀತಿಯ ಬಗ್ಗೆ ಹಿರಿಯ ...
Read moreDetailsನವದೆಹಲಿ : ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಎಡಗೈ ವೇಗಿ ಅರ್ಶ್‌ದೀಪ್ ಸಿಂಗ್ ಅವರನ್ನು ಪದೇ ಪದೇ ಕಡೆಗಣಿಸುತ್ತಿರುವ ಟೀಂ ಇಂಡಿಯಾ ಆಯ್ಕೆ ನೀತಿಯ ಬಗ್ಗೆ ಹಿರಿಯ ...
Read moreDetailsಬೆಂಗಳೂರು : ಸಿಲಿಕಾನ್ ಸಿಟಿಯ ಕ್ರಿಕೆಟ್ ಪ್ರೇಮಿಗಳ ದಶಕಗಳ ಆರಾಧ್ಯ ದೈವದಂತಿರುವ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಅಂತರಾಷ್ಟ್ರೀಯ ಪಂದ್ಯಗಳ ಅಬ್ಬರ ಶುರುವಾಗಲಿದೆ. ಕಳೆದ ಕೆಲವು ಸಮಯದಿಂದ ...
Read moreDetailsಕೋಲ್ಕತ್ತಾ: ಮುಂಬರುವ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಭದ್ರತಾ ಆತಂಕ ಎದುರಿಸುತ್ತಿರುವ ಬಾಂಗ್ಲಾದೇಶ ಕ್ರಿಕೆಟ್ ತಂಡಕ್ಕೆ ಪಶ್ಚಿಮ ಬಂಗಾಳದ ಕ್ರೀಡಾ ಖಾತೆ ರಾಜ್ಯ ಸಚಿವ ಹಾಗೂ ಮಾಜಿ ಕ್ರಿಕೆಟಿಗ ...
Read moreDetailsಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ನಾಳೆ ಇಂದೋರ್ನಲ್ಲಿ ನಡೆಯಲಿದೆ. ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಇಂದೋರ್ಗೆ ತೆರಳಿ ಅಭ್ಯಾಸವನ್ನು ...
Read moreDetailsಮುಂಬೈ: ಭಾರತೀಯ ಕ್ರಿಕೆಟ್ ಲೋಕದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮತ್ತು ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಐಷಾರಾಮಿ ಜೀವನಶೈಲಿಯಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ...
Read moreDetailsಸಿಡ್ನಿ: ಆಸ್ಟ್ರೇಲಿಯಾದ ತಾರಾ ಬ್ಯಾಟರ್ ಸ್ಟೀವ್ ಸ್ಮಿತ್ ಬಿಗ್‌ಬಾಶ್ ಲೀಗ್ (BBL) 2025–26ರ ಆವೃತ್ತಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಶುಕ್ರವಾರ (ಜ.16) ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ (SCG) ...
Read moreDetailsಬೆಂಗಳೂರು: ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು 2026ರ ಐಪಿಎಲ್ ಆವೃತ್ತಿಗೂ ಮುನ್ನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಸುರಕ್ಷತಾ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ...
Read moreDetailsನವದೆಹಲಿ: ಮುಂಬರುವ ಟಿ20 ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ತಂಡದಲ್ಲಿ ಮಹತ್ವದ ಬದಲಾವಣೆಗಳಾಗಿವೆ. ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಅನುಭವಿ ಬ್ಯಾಟರ್ ...
Read moreDetailsಢಾಕಾ : ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (ಬಿಸಿಬಿ) ಹಣಕಾಸು ಸಮಿತಿಯ ಮಾಜಿ ಅಧ್ಯಕ್ಷ ನಜ್ಮುಲ್ ಇಸ್ಲಾಂ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ನಮ್ಮ ಮುಷ್ಕರ ಅಂತ್ಯಗೊಳ್ಳುವುದಿಲ್ಲ ಎಂದು ...
Read moreDetailsಬೆಂಗಳೂರು : ಭಾರತ ಕ್ರಿಕೆಟ್ ತಂಡಕ್ಕೆ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರ ಗಾಯದ ಸಮಸ್ಯೆ ಆರಂಭದಲ್ಲಿ ಅಂದುಕೊಂಡಿದ್ದಕ್ಕಿಂತ ಗಂಭೀರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.