ಐಪಿಎಲ್ ನಿಯಮ ಬದಲು; ಸ್ಟಾರ್ ಆಟಗಾರರಿಗೆ ಕೋಟಿ ಕೋಟಿ ಪಕ್ಕಾ!
ಐಪಿಎಲ್ ಮೆಗಾ ಹರಾಜಿಗೆ ಸಿದ್ಧತೆ ನಡೆಯುತ್ತಿದ್ದು, ಮೆಗಾ ಆಕ್ಷನ್ ಗೂ ಮುನ್ನ ಸ್ಟಾರ್ ಆಟಗಾರರು ಕೋಟ್ಯಾಧಿಪತಿಗಳಾಗುವುದು ಪಕ್ಕಾ ಎನ್ನಲಾಗುತ್ತಿದೆ. ಬಿಸಿಸಿಐ ಘೋಷಿಸಿರುವ ಹೊಸ ನಿಯಮದಂತೆ ಆಟಗಾರರಿಗೆ ನೀಡಲಾಗುವ ...
Read moreDetailsಐಪಿಎಲ್ ಮೆಗಾ ಹರಾಜಿಗೆ ಸಿದ್ಧತೆ ನಡೆಯುತ್ತಿದ್ದು, ಮೆಗಾ ಆಕ್ಷನ್ ಗೂ ಮುನ್ನ ಸ್ಟಾರ್ ಆಟಗಾರರು ಕೋಟ್ಯಾಧಿಪತಿಗಳಾಗುವುದು ಪಕ್ಕಾ ಎನ್ನಲಾಗುತ್ತಿದೆ. ಬಿಸಿಸಿಐ ಘೋಷಿಸಿರುವ ಹೊಸ ನಿಯಮದಂತೆ ಆಟಗಾರರಿಗೆ ನೀಡಲಾಗುವ ...
Read moreDetailsಭಾರತ ತಂಡದಲ್ಲಿ ಹಲಲು ದಿನಗಳ ಕಾಲ ಮಿಂಚಿದ್ದ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಈಗ ಮತ್ತೆ ತಂಡ ಸೇರುವ ತವಕದಲ್ಲಿದ್ದಾರೆ. ಆದರೆ, ಅವರಿಗೆ ಅವಕಾಶ ಸಿಗುತ್ತಿಲ್ಲ. ಸೇರಲೇಬೇಕೆಂದು ಪಣತೊಟ್ಟಿರುವ ...
Read moreDetailsಭಾರತದ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಭಾರತ ತಂಡಕ್ಕೆ ದೊಡ್ಡ ಆಘಾತವಾಗಿದೆ. ಮೊದಲು ಟಾಸ್ ಗೆದ್ದಿದ್ದ ...
Read moreDetailsಉದಯೋನ್ಮುಖ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಭಾರತ ತಂಡವು ಬದ್ಧ ವೈರಿ ಪಾಕ್ ನ್ನು ಬಗ್ಗು ಬಡಿದಿದೆ. ಭಾರತ ತಂಡವು ಪಾಕಿಸ್ತಾನವನ್ನು 7 ರನ್ ಗಳಿಂದ ಸೋಲು ಕಂಡಿದೆ. ಟೂರ್ನಿಯಲ್ಲಿ ...
Read moreDetailsಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 402 ರನ್ ಗಳಿಸಿದೆ. ಈ ಮೂಲಕ ಭಾರತ ತಂಡಕ್ಕೆ ...
Read moreDetailsಮಹಿಳಾ ಟಿ20 ವಿಶ್ವಕಪ್ ನ ಸೆಮಿಫೈನಲ್ ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ದಕ್ಷಿಣ ಆಫ್ರಿಕಾ ತಂಡ ಫೈನಲ್ ಪ್ರವೇಶಿಸಿದೆ. ಮಹಿಳಾ ಟಿ20 ವಿಶ್ವಕಪ್ನ ಮೊದಲ ಸೆಮಿ ...
Read moreDetailsಭಾರತ ಹಾಗೂ ನ್ಯೂಜಿಲೆಂಡ್ ಮಧ್ಯೆ ಮೂರು ದಿನಗಳ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಮಧ್ಯೆ ಈ ಎರಡೂ ದೇಶಗಳ ಮಹಿಳೆಯರ ತಂಡಗಳ ಮಧ್ಯೆ ಏಕದಿನ ಸರಣಿಗೆ ಭಾರತ ...
Read moreDetailsನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ನೀಡಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 46 ರನ್ ಗಳಿಗೆ ಸರ್ವಪತನ ಕಂಡು ಹೀನಾಯ ...
Read moreDetailsಭಾರತ ಹಾಗೂ ನ್ಯೂಜಿಲೆಂಡ್ ಮಧ್ಯೆ ಮೊದಲ ಟೆಸ್ಟ್ ನಡೆಯುತ್ತಿದೆ. ನ್ಯೂಜಿಲೆಂಡ್ ತಂಡವು ಭಾರತ ತಂಡದ ಮೇಲೆ ಬಿಗಿ ಹಿಡಿತ ಸಾಧಿಸಿದೆ. ಪಂದ್ಯದ ಎರಡನೇ ದಿನದಲ್ಲಿ ನ್ಯೂಜಿಲೆಂಡ್ ತಂಡವು ...
Read moreDetailsನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಕೆಟ್ಟ ಹಾಗೂ ಅವಮಾನಕರ ದಾಖಲೆಗಳನ್ನು ಬರೆದಿದೆ. ಮೊದಲ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.