ದಾಖಲೆಯ ಶತಕ ಸಿಡಿಸಿದ 14ರ ಬಾಲಕ
ಗುಜರಾತ್ ವಿರುದ್ಧ ನಡೆದ ಪಂದ್ಯದಲ್ಲಿ 14ರ ಬಾಲಕ ದಾಖಲೆಯ ಶತಕ ಸಿಡಿಸಿದ್ದಾರೆ. ರಾಜಸ್ಥಾನದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ...
Read moreDetailsಗುಜರಾತ್ ವಿರುದ್ಧ ನಡೆದ ಪಂದ್ಯದಲ್ಲಿ 14ರ ಬಾಲಕ ದಾಖಲೆಯ ಶತಕ ಸಿಡಿಸಿದ್ದಾರೆ. ರಾಜಸ್ಥಾನದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ...
Read moreDetailsನವದೆಹಲಿ: ಭಾರತೀಯ ಕ್ರಿಕೆಟ್ ತಾರೆ ಜಸ್‌ಪ್ರೀತ್ ಬುಮ್ರಾ ಅವರ ಪತ್ನಿ ಮತ್ತು ಕ್ರೀಡಾ ನಿರೂಪಕಿ ಸಂಜನಾ ಗಣೇಶನ್, ತಮ್ಮ ಒಂದೂವರೆ ವರ್ಷದ ಮಗ ಆಂಗದ್ ಬುಮ್ರಾ ಅವರನ್ನು ...
Read moreDetailsಬೆಂಗಳೂರು: ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಆಲ್‌ರೌಂಡರ್ ಕೃನಾಲ್ ಪಾಂಡ್ಯ ತಮ್ಮ ಅತ್ಯುತ್ತಮ ಪ್ರದರ್ಶನದೊಂದಿಗೆ ತಂಡಕ್ಕೆ ನಿರ್ಣಾಯಕ ಕೊಡುಗೆ ನೀಡುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ...
Read moreDetailsಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸಕ್ಕೆ ಅಣಿಯಾಗುತ್ತಿದೆ. ಸದ್ಯ ಐಪಿಎಲ್ ಚುಟುಕು ಕ್ರಿಕೆಟ್ ನಲ್ಲಿ ಬ್ಯುಸಿಯಾಗಿರುವ ಆಟಗಾರರು ಮುಂದಿನ ಕೆಲವು ದಿನಗಳಲ್ಲಿ ತಮ್ಮ ಆಟದ ಶೈಲಿಯನ್ನು ಬದಲಿಸಿಕೊಳ್ಳಬೇಕಿರುವ ಅನಿವಾರ್ಯತೆಯಲ್ಲಿದ್ದಾರೆ. ...
Read moreDetailsಪಾಕ್ ನ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಉರಿಯುವ ತುಪ್ಪಕ್ಕೆ ಬೆಂಕಿ ಸುರಿದಿದ್ದಾರೆ. ಒಂದು ಗಂಟೆಗಳ ಕಾಲ ನಿರಂತರವಾಗಿ ಪಹಲ್ಗಾಮ್ ನಲ್ಲಿ ದಾಳಿ ನಡೆಯುತ್ತೆ. ಆದರೆ, ಯಾವೊಬ್ಬ ...
Read moreDetailsಈ ಬಾರಿ ಐಪಿಎಲ್ ನಲ್ಲಿ ದಾಖಲೆ ಮೊತ್ತಕ್ಕೆ ಬಿಕರಿಯಾಗಿದ್ದ ಆಟಗಾರ ಇದೀಗ ಅತಿಯಾದ ಟ್ರೋಲ್ ಗೆ ಒಳಗಾಗಿದ್ದಾರೆ. ಹೌದು! ಬರೋಬ್ಬರಿ 27 ಕೋಟಿ ರೂ. ಮೌಲ್ಯಕ್ಕೆ ಲಖನೌ ...
Read moreDetailsಲಾಹೋರ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22, 2025 ರಂದು ನಡೆದ ಭಯಾನಕ ಭಯೋತ್ಪಾದಕ ದಾಳಿಯ ನಂತರ, ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) 2025 ರ ...
Read moreDetailsಬೆಂಗಳೂರು: ಮುಂಬೈ ಇಂಡಿಯನ್ಸ್‌ನ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತ್ಯಂತ ವೇಗವಾಗಿ 4000 ರನ್‌ಗಳ ಗಡಿ ದಾಟಿದ ಭಾರತೀಯ ಆಟಗಾರ ...
Read moreDetailsನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದು, ದೆಹಲಿ ಕ್ಯಾಪಿಟಲ್ಸ್ (ಡಿಸಿ) ವಿರುದ್ಧ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ...
Read moreDetailsಮುಂಬೈ: ಐಪಿಎಲ್ 2025ರ 45ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ (LSG) 54 ರನ್‌ಗಳಿಂದ ಸೋಲುವ ಮೂಲಕ ತಮ್ಮ ಆರನೇ ಸೋಲನ್ನು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.