ಶಾರೂಖ್ ಮಗಳು ಸುಹಾನಾಗೆ ಭರ್ಜರಿ ಗಿಫ್ಟ್ ನೀಡಿದ ತಂಡ!
ಕೆಕೆಆರ್ ತಂಡದಿಂದ ಸುಹಾನಾ ಖಾನ್ ಅವರಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಇಂದು (ಮೇ 22) ಸುಹಾನಾ ಖಾನ್ ಗೆ ಜನ್ಮದಿನ. ಸುಹಾನಾ ಇತ್ತೀಚೆಗಷ್ಟೇ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ...
Read moreDetailsಕೆಕೆಆರ್ ತಂಡದಿಂದ ಸುಹಾನಾ ಖಾನ್ ಅವರಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಇಂದು (ಮೇ 22) ಸುಹಾನಾ ಖಾನ್ ಗೆ ಜನ್ಮದಿನ. ಸುಹಾನಾ ಇತ್ತೀಚೆಗಷ್ಟೇ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ...
Read moreDetailsಐಪಿಎಲ್ (IPL 2024) ಲೀಗ್ ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಸೆಣಸಾಟ ನಡೆಸಲಿವೆ. ಈ ಪಂದ್ಯವು ಅಹಮದಾಬಾದ್ ನ ನರೇಂದ್ರ ...
Read moreDetailsಸತತ ಆರು ಪಂದ್ಯ ಸೋತು, ಹತ್ತನೇ ಸ್ಥಾನಕ್ಕೆ ಕುಸಿದಿದ್ದ 'ಆರ್ಸಿಬಿ' ತಂಡ, ಯಾರೂ ಊಹಿಸದ ರೀತಿಯಲ್ಲಿ ಪುಟಿದೆದ್ದು, ಮಿಕ್ಕ ಆರಕ್ಕೆ ಆರು ಪಂದ್ಯವನ್ನೂ ಭರ್ಜರಿಯಾಗಿ ಗೆದ್ದು, 'ಪ್ಲೇ ...
Read moreDetailsಐಪಿಎಲ್ (IPL 2024) ಸೀಸನ್ 17 ರ ಪ್ಲೇ ಆಫ್ ಪಂದ್ಯಗಳು ಇಂದಿನಿಂದ ಆರಂಭವಾಗಲಿವೆ. ಆದರೆ, ಮೇ 22 ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರ್ ಸಿಬಿ ...
Read moreDetailsಪ್ರಸಕ್ತ ಸಾಲಿನ ಐಪಿಎಲ್ ಕೊನೆಯ ಘಟ್ಟಕ್ಕೆ ಬಂದು ನಿಂತಿದೆ. ಕ್ವಾಲಿಫೈಯರ್ ಪಂದ್ಯಗಳಿಗೆ ಎಲ್ಲ ತಂಡಗಳು ಸಿದ್ಧವಾಗಿವೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ...
Read moreDetailsಹೈದರಾಬಾದ್: ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಹೈದರಾಬಾದ್ ತಂಡ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಅಭಿಷೇಕ್ ಶರ್ಮಾ, ಹೆನ್ರಿಚ್ ...
Read moreDetailsಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿ ಕೊನೆಯ ಘಟ್ಟಕ್ಕೆ ಬಂದು ನಿಂತಿದೆ. ಇಂದು 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ...
Read moreDetailsಇನ್ನೇನು ಐಪಿಎಲ್ ಕೊನೆಯ ಘಟಕ್ಕೆ ಬಂದು ನಿಂತಿದೆ. ಇದು ಮುಗಿಯುತ್ತಿದ್ದಂತೆ ಜೂ. 2ರಂದು ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಈ ಬಾರಿ ಕೂಡ ಬದ್ಧ ವೈರಿಗಳಾದ ...
Read moreDetailsನವದೆಹಲಿ: ಕರ್ನಾಟಕದ ನಂದಿನಿ ಬ್ರ್ಯಾಂಡ್ ಗೆ ವಿಶ್ವದಲ್ಲಿ ಸಾಕಷ್ಟು ಬೇಡಿಕೆ ಇದೆ ಎಂಬುವುದು ಆಗಾಗ ಸಾಬೀತಾಗುತ್ತಲೇ ಇತ್ತು. ಈಗ ಸ್ಕಾಟ್ಲೆಂಡ್ ಕ್ರಿಕೆಟ್ ತಂಡದ ಆಟಗಾರರ ಜೆರ್ಸಿಯಲ್ಲಿ ನಂದಿನಿ ...
Read moreDetailsಐಪಿಎಲ್ ನ 65ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಪಂಜಾಬ್ ಕಿಂಗ್ಸ್ ಸೋಲುಣಿಸಿದೆ. ಈ ಪಂದ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲದಿದ್ದರೂ ಪಂಜಾಬ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಮೇಲೆ ಬರುವಂತಾಗಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.