Gautam Gambhir : ಗೌತಮ್ ಗಂಭೀರ್ಗೆ ಗಂಭೀರ ಎಚ್ಚರಿಕೆ ಕೊಟ್ಟ ಮಾಜಿ ವೇಗದ ಬೌಲರ್
ಮುಂಬಯಿ: ಭಾರತ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ಅವರ ಪ್ರಸ್ತುತ ಪ್ರಯೋಗಿಸುತ್ತಿರುವ ತಂತ್ರದ ಬಗ್ಗೆ ಭಾರತದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಆತಂಕ ವ್ಯಕ್ತಪಡಿಸಿದ್ದಾರೆ. ...
Read moreDetailsಮುಂಬಯಿ: ಭಾರತ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ಅವರ ಪ್ರಸ್ತುತ ಪ್ರಯೋಗಿಸುತ್ತಿರುವ ತಂತ್ರದ ಬಗ್ಗೆ ಭಾರತದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಆತಂಕ ವ್ಯಕ್ತಪಡಿಸಿದ್ದಾರೆ. ...
Read moreDetailsಬೆಂಗಳೂರು: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುವ 2025ರ ಚಾಂಪಿಯನ್ಸ್ ಟ್ರೋಫಿಗೆ (Champions Trophy 2025) ಮೊಹಮ್ಮದ್ ಸಿರಾಜ್ ಅವರನ್ನು ತಂಡಕ್ಕೆ ಸೇರಿಸುವಂತೆ ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ...
Read moreDetailsನವದೆಹಲಿ: ವಿರಾಟ್ ಕೊಹ್ಲಿ ಅವರು ಪ್ರಸ್ತುತ ಬ್ಯಾಟಿಂಗ್ನಲ್ಲಿ ವೈಫಲ್ಯ ಅನುಭವಿಸುತ್ತಿರುವುದು ಅಭಿಮಾನಿಗಳ ಪಾಲಿಗೆ ಬೇಸರದ ವಿಷಯ. ಅವರ ಬ್ಯಾಟ್ನಿಂದ ರನ್ ಹರಿಯದಿರುವುದರಿಂದ ಅವರನ್ನು ಹೊಗಳುತ್ತಿದ್ದವರೆಲ್ಲರೂ ಟೀಕೆ ಮಾಡಲು ...
Read moreDetailsಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಪರ ಆಡುತ್ತಿದ್ದ ಸೌರಾಷ್ಟ್ರ ಕ್ರಿಕೆಟಿಗ ಶೆಲ್ಡನ್ ಜಾಕ್ಸನ್ ವೃತ್ತಿಪರ ಕ್ರಿಕೆಟ್ಗೆ ಮಂಗಳವಾರ ವಿದಾಯ ಹೇಳಿದ್ದಾರೆ. ಅವರು ತಮ್ಮ 15 ...
Read moreDetailsನಾಗ್ಪುರ: ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಪದಾರ್ಪಣೆ ಮಾಡಿದ ಭಾರತದ ವೇಗಿ ಹರ್ಷಿತ್ ರಾಣಾ ಕಳಪೆ ...
Read moreDetailsನಾಗ್ಪುರ: ರೋಹಿತ್ ಶರ್ಮಾ ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ (IND vs ENG) ಮೊದಲ ಪಂದ್ಯದಲ್ಲಿ ಮತ್ತೆ ಅಭಿಮಾನಿಗಳಿಗೆ ...
Read moreDetailsಸರ್ವತೋಮುಖ ಪ್ರದರ್ಶನ ನೀಡಿದ ಭಾರತ ತಂಡ, ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 4 ವಿಕೆಟ್ಗಳ ಗೆಲುವು ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿತು. ಟಿ20ಐ ...
Read moreDetailsಸಿಡ್ನಿ: ಆಸ್ಟ್ರೇಲಿಯಾದ ಆಲ್ರೌಂಡರ್ ಮಾರ್ಕಸ್ ಸ್ಟೊಯಿನಿಸ್(Marcus Stoinis Retirement) ಗುರುವಾರ(ಫೆ.6 ರಂದು) ಏಕದಿನ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 35ರ ಹರೆಯದ ಸ್ಟೋಯಿಸ್ ಟಿ20 ಕ್ರಿಕೆಟ್ನತ್ತ ಗಮನ ...
Read moreDetailsಬೆಂಗಳೂರು: ಅನುಭವಿ ಮಧ್ಯಮ ವೇಗಿ ಭುವನೇಶ್ವರ್ ಕುಮಾರ್ (Bhuvaneshwar Kumar) ಬುಧವಾರ (ಫೆಬ್ರವರಿ 4) ತಮ್ಮ 35ನೇ ಜನುಮದಿನ ಆಚರಿಸಿಕೊಂಡಿದ್ದಾರೆ. ಅದಕ್ಕಿಂತಲೂ ಹೆಚ್ಚಾಗಿ ಅವರು ಈ ಬಾರಿ ...
Read moreDetailsನಾಗ್ಪುರ: ಇಂಗ್ಲೆಂಡ್ ವಿರುದ್ದ ಏಕದಿನ ಸರಣಿಗೂ (IND vs ENG) ಮುನ್ನ ನಡೆದ ಮಾಧ್ಯಮಗೋಷ್ಠಿಯಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಪತ್ರಕರ್ತರೊಬ್ಬರ ಪ್ರಶ್ನೆಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.