“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!
ಹೊಸದಿಲ್ಲಿ : ವಿಶ್ವ ಕ್ರಿಕೆಟ್‌ನ ಶ್ರೇಷ್ಠ ಲೆಗ್ ಸ್ಪಿನ್ನರ್‌ಗಳಲ್ಲಿ ಒಬ್ಬರಾದ ರಶೀದ್ ಖಾನ್ ಅವರು ತಮ್ಮ ವೃತ್ತಿಜೀವನದ ಅತ್ಯಂತ ಕುತೂಹಲಕಾರಿ ಮತ್ತು ಭಾವನಾತ್ಮಕ ಸಂಗತಿಯೊಂದನ್ನು ಬಹಿರಂಗಪಡಿಸಿದ್ದಾರೆ. ಭಾರತ ...
Read moreDetails





















