ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು
ಹೂಸ್ಟನ್: ಬರೋಬ್ಬರಿ 50 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಚಂದಿರನ ಅಂಗಳಕ್ಕೆ ಮನುಷ್ಯನನ್ನು ಕಳುಹಿಸುವ ನಾಸಾದ ಮಹತ್ವಾಕಾಂಕ್ಷೆಯ 'ಆರ್ಟಿಮಿಸ್ II' ಮಿಷನ್ ಶನಿವಾರ ಮುಂಜಾನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ...
Read moreDetails





















