ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್ಗಳ ಜಯ!
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ಗಳ ಭರ್ಜರಿ ಜಯ ಗಳಿಸಿದೆ. ...
Read moreDetailsನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ಗಳ ಭರ್ಜರಿ ಜಯ ಗಳಿಸಿದೆ. ...
Read moreDetailsಹೈದರಾಬಾದ್ : ಐಪಿಎಲ್ 2026ರ ಸೀಸನ್ ಆರಂಭಕ್ಕೂ ಮುನ್ನವೇ ಸನ್ರೈಸರ್ಸ್ ಹೈದರಾಬಾದ್ (SRH) ತಂಡದ ಆಡಳಿತ ಮಂಡಳಿಯ ನಿರ್ಧಾರವೊಂದು ಈಗ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ತಂಡದ ...
Read moreDetailsಹೊಸ ದೆಹಲಿ : ಐಪಿಎಲ್ 2026ರ ಸೀಸನ್ ಆರಂಭಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ. ವೈಯಕ್ತಿಕ ಕಾರಣಗಳಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿರುವ ಇಂಗ್ಲೆಂಡ್ನ ಸ್ಟಾರ್ ...
Read moreDetailsಬೆಂಗಳೂರು : RCB vs SRH ಪಂದ್ಯ ವೇಳೆ ನಡೆದ ಮೊಬೈಲ್ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 51 ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ತನಿಖೆಯಲ್ಲಿ, ಸುಮಾರು 18 ...
Read moreDetailsಹೊಸ ದೆಹಲಿ : ಕ್ರೀಡಾ ಜಗತ್ತಿನಲ್ಲಿ ಪ್ರತಿಭೆಗಳಿಗೇನೂ ಕೊರತೆಯಿಲ್ಲ, ಆದರೆ ಆ ಪ್ರತಿಭೆಯನ್ನು ಗುರುತಿಸಿ ಅದಕ್ಕೊಂದು ರೂಪ ನೀಡುವ ಮಾರ್ಗದರ್ಶಕರು ಸಿಗುವುದು ಬಹಳ ಅಪರೂಪ. ಅಂತಹದ್ದೇ ಒಂದು ...
Read moreDetailsಹೊಸ ದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರ ಕಾರ್ಯವೈಖರಿಯ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಮಾಜಿ ಕ್ರಿಕೆಟಿಗ ...
Read moreDetailsಮುಂಬಯಿ: ಭಾರತೀಯ ಕ್ರಿಕೆಟ್ನ ಉದಯೋನ್ಮುಖ ತಾರೆ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಆಟಗಾರ ಆಯುಷ್ ಮ್ಹಾತ್ರೆ, ತಮ್ಮ ಆರಾಧ್ಯ ದೈವ ರೋಹಿತ್ ಶರ್ಮಾ ಅವರೊಂದಿಗಿನ ...
Read moreDetailsಬೆಂಗಳೂರು : ನಾಳೆ ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಹೈವೋಲ್ಟೇಜ್ IPL ಪಂದ್ಯವನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ ...
Read moreDetailsಮುಂಬಯಿ: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ ಕಳೆದ ಐದು ವರ್ಷಗಳಿಂದ ಪ್ರಶಸ್ತಿಯಿಂದ ವಂಚಿತವಾಗಿರುವ ಕುರಿತು ತಂಡದ ಮುಖ್ಯ ತರಬೇತುದಾರ ಹಾಗೂ ಕ್ರಿಕೆಟ್ ...
Read moreDetailsಚೆನ್ನೈ: ಐಪಿಎಲ್ 2026ರ ಕ್ರೀಡಾಂಗಣದಲ್ಲಿ ಶುಕ್ರವಾರ ಸಿಎಸ್ಕೆ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಹಣಾಹಣಿಯು ಕೇವಲ ಆಟದ ಅಬ್ಬರಕ್ಕಷ್ಟೇ ಅಲ್ಲದೆ, ಅಂಪೈರ್ಗಳ ವಿಚಿತ್ರ ಪ್ರಮಾದವೊಂದಕ್ಕೂ ಸಾಕ್ಷಿಯಾಯಿತು. ಚೆನ್ನೈನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.