ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Cricket

ಕ್ಯಾಮರೂನ್ ಗ್ರೀನ್ ಮೇಲೆ ಕೋಟಿ ಕೋಟಿ ಸುರಿದ ಕೆಕೆಆರ್.. ಫ್ರಾಂಚೈಸಿಗೆ ನುಂಗಲಾರದ ತುತ್ತಾಗಲಿದೆಯೇ?

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಆವೃತ್ತಿಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ತನ್ನ ಪದಾಧಿಕಾರಿಗಳಲ್ಲಿ ಮತ್ತು ಆಟಗಾರರ ಪಟ್ಟಿಯಲ್ಲಿ ಭಾರಿ ಬದಲಾವಣೆಗಳನ್ನು ಮಾಡಿಕೊಂಡಿದೆ. ...

Read moreDetails

ನಾಯಕನಿಲ್ಲದೆ ಕಣಕ್ಕಿಳಿಯುವ ಸವಾಲಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್

ಹೈದರಾಬಾದ್​: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿ ಆರಂಭಕ್ಕೆ ಕೇವಲ ಹತ್ತು ದಿನಗಳಷ್ಟೇ ಬಾಕಿ ಇರುವಾಗ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ತಂಡಕ್ಕೆ ಬಹುದೊಡ್ಡ ಆಘಾತ ಎದುರಾಗಿದೆ. ...

Read moreDetails

ಭಾರತೀಯ ಕ್ರಿಕೆಟ್‌ನಲ್ಲಿನ ‘ಸೂಪರ್‌ಹೀರೋ’ ಸಂಸ್ಕೃತಿ, ಫ್ಯಾನ್ ಆರ್ಮಿಗಳ ಅಜೆಂಡಾ ವಿರುದ್ಧ ಗುಡುಗಿದ ಅಶ್ವಿನ್!

ಬೆಂಗಳೂರು : ಭಾರತೀಯ ಕ್ರಿಕೆಟ್‌ನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಫ್ಯಾನ್ ಆರ್ಮಿಗಳ (ಅಭಿಮಾನಿಗಳ ಪಡೆ) ಪ್ರಭಾವ ಹಾಗೂ 'ಸೂಪರ್‌ಹೀರೋ' ಸಂಸ್ಕೃತಿಯ ವಿರುದ್ಧ ಟೀಮ್ ಇಂಡಿಯಾದ ಮಾಜಿ ಆಲ್‌ರೌಂಡರ್ ...

Read moreDetails

ಅಬ್ರಾರ್ ಅಹ್ಮದ್ ಆಯ್ಕೆ ವಿವಾದ – ಗವಾಸ್ಕರ್ ವಿರುದ್ಧ ಪಾಕ್ ಕ್ರಿಕೆಟಿಗ ಅಜೀಮ್ ರಫೀಕ್ ಕಿಡಿ

ಬೆಂಗಳೂರು : 'ದಿ ಹಂಡ್ರೆಡ್' 2026ರ ಟೂರ್ನಿಗೆ ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರ ಆಯ್ಕೆಯು ಹಿರಿಯ ಆಟಗಾರರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಸನ್‌ರೈಸರ್ಸ್ ಲೀಡ್ಸ್ ತಂಡವು ...

Read moreDetails

ಭದ್ರತಾ ಆತಂಕದ ನಡುವೆಯೂ ಪಾಕ್‌ ಸೂಪರ್ ಲೀಗ್‌ಗೆ ಆಸೀಸ್ ಆಟಗಾರರ ಎಂಟ್ರಿ.. ವರದಿಗಳನ್ನು ತಳ್ಳಿಹಾಕಿದ ಪಿಸಿಬಿ!

ಬೆಂಗಳೂರು : ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಅಫ್ಘಾನಿಸ್ತಾನ ಗಡಿಯ ಉದ್ವಿಗ್ನತೆಯ ಕಾರಣದಿಂದಾಗಿ ಮುಂಬರುವ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) 2026ನೇ ಆವೃತ್ತಿಯಿಂದ ಆಸ್ಟ್ರೇಲಿಯಾದ ಸ್ಟಾರ್ ...

Read moreDetails

ಪಿಸಿಬಿ ಅಧ್ಯಕ್ಷರನ್ನೇ ‘ಟ್ರೋಫಿ ಕಳ್ಳ’ನೆಂದು ಜರಿದ ಮಾಜಿ ಆಟಗಾರ ಕಮ್ರಾನ್ ಅಕ್ಮಲ್!

ಕರಾಚಿ | ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಪಾಕಿಸ್ತಾನ ತಂಡ ಅನುಭವಿಸಿದ ಹೀನಾಯ ಸೋಲಿನ ಬೆನ್ನಲ್ಲೇ ಆ ತಂಡದ ಮಾಜಿ ವಿಕೆಟ್ ಕೀಪರ್ ಕಮ್ರಾನ್ ಅಕ್ಮಲ್ ತೀವ್ರ ...

Read moreDetails

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

ಬೆಂಗಳೂರು : ಮುಂಬರುವ ಐಪಿಎಲ್ 2026ರ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಹಿರಿಯ ಆಟಗಾರ ರೋಹಿತ್ ಶರ್ಮಾ ಅವರನ್ನು 'ಇಂಪ್ಯಾಕ್ಟ್ ಪ್ಲೇಯರ್' ಆಗಿ ಬಳಸಿಕೊಳ್ಳುವ ಸಾಧ್ಯತೆ ಇಲ್ಲ ...

Read moreDetails

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು

ಬೆಂಗಳೂರು : ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಅಮೆಲಿಯಾ ಕೆರ್ ಅವರು ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆಯೊಂದನ್ನು ಬರೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಹ್ಯಾಮಿಲ್ಟನ್‌ನ ...

Read moreDetails

ಮಹಿಳಾ ವಿಶ್ವಕಪ್ ಫೈನಲ್‌ನ ಕೊನೆಯ ಎಸೆತವನ್ನು ನೋಡುವ ಧೈರ್ಯ ನನಗಿರಲಿಲ್ಲ – ಪ್ರತಿಮಾ ರಾವಲ್ ಮನದ ಮಾತು!

ಬೆಂಗಳೂರು : ಭಾರತೀಯ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಕ್ಷಣವೊಂದನ್ನು ನೆನಪಿಸಿಕೊಳ್ಳುತ್ತಾ, ಸ್ಟಾರ್ ಬ್ಯಾಟರ್ ಪ್ರತಿಮಾ ರಾವಲ್ ಅವರು ವಿಶ್ವಕಪ್ ಫೈನಲ್ ಪಂದ್ಯದ ವೇಳೆ ತಾವು ...

Read moreDetails

ಸಾಯಿ ಸುದರ್ಶನ್ ಬ್ಯಾಟಿಂಗ್ ಸ್ಫೋಟಕವಾಗಿಲ್ಲವೇ? ಮಾಜಿ ಓಪನರ್ ವಿಶ್ಲೇಷಣೆ ಏನು?

ಅಹಮದಾಬಾದ್ : ಹದಿನಾರನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಕೇವಲ ಕೆಲವೇ ವಾರಗಳು ಬಾಕಿ ಇರುವಂತೆ, ಗುಜರಾತ್ ಟೈಟಾನ್ಸ್ ತಂಡದ ಸ್ಟಾರ್ ಬ್ಯಾಟರ್ ಸಾಯಿ ಸುದರ್ಶನ್ ಅವರ ಆಟದ ...

Read moreDetails
Page 99 of 282 1 … 98 99 100 … 282
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist