ಅಕ್ರಮ ಬೆಟ್ಟಿಂಗ್ ಆ್ಯಪ್ : ಕ್ರಿಕೇಟಿಗ ಶಿಖರ್ ಧವನ್‌ಗೆ ಇ.ಡಿ ಸಮನ್ಸ್ ಜಾರಿ
ನವದೆಹಲಿ: ಅಕ್ರಮ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಕ್ರಿಕೆಟಿಗ ಶಿಖರ್ ಧವನ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ. ಅಧಿಕಾರಿಗಳ ಮಾಹಿತಿಯ ...
Read moreDetails