ಆಸ್ತಿಗಾಗಿ ಅಮೆರಿಕದಿಂದ ಬಂದು ಖ್ಯಾತ ಉದ್ಯಮಿಯನ್ನು 70 ಬಾರಿ ಇರಿದು ಕೊಂದ ಮೊಮ್ಮಗ!
ಹೈದರಾಬಾದ್: ಆಸ್ತಿ ವಿಚಾರಕ್ಕೆ ಸಂಬಂಧಿಸಿ ಮೊಮ್ಮಗನೊಬ್ಬ ತನ್ನ ತಾತನನ್ನೇ 70 ಬಾರಿ ಇರಿದು ಕೊಂದಿರುವ ಆಘಾತಕಾರಿ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಆಸ್ತಿ ಹಂಚುವಲ್ಲಿ ಅನ್ಯಾಯವಾಗಿದೆ ಎಂಬ ...
Read moreDetailsಹೈದರಾಬಾದ್: ಆಸ್ತಿ ವಿಚಾರಕ್ಕೆ ಸಂಬಂಧಿಸಿ ಮೊಮ್ಮಗನೊಬ್ಬ ತನ್ನ ತಾತನನ್ನೇ 70 ಬಾರಿ ಇರಿದು ಕೊಂದಿರುವ ಆಘಾತಕಾರಿ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಆಸ್ತಿ ಹಂಚುವಲ್ಲಿ ಅನ್ಯಾಯವಾಗಿದೆ ಎಂಬ ...
Read moreDetailsಬೆಂಗಳೂರು: ಚಾಲಾಕಿ ಕಳ್ಳನೊಬ್ಬನ ಬಂಧನವಾಗಿದೆ. ನಗರದ ಹಲವು ಕಡೆ ಬೈಕ್ ಕಳ್ಳತನ ಮಾಡುತ್ತಿದ್ದ ಆನಂದ್ ಎಂಬ ಖತರ್ನಾಕ್ ಕಳ್ಳನ ಬಂಧನವಾಗಿದ್ದು, ಬಂಧಿತನಿಂದ 15 ಕ್ಕೂ ಹೆಚ್ಚು ಬೈಕ್ ...
Read moreDetailsಬೆಂಗಳೂರಿನ ಯಲಹಂಕದ ಸಿಂಗನಾಯಕನ ಹಳ್ಳಿಯಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸಿಂಗನಾಯಕನಹಳ್ಳಿಯಲ್ಲಿ ವಾಸವಿದ್ದ ದಂಪತಿಗಳಿಬ್ಬರು ತಮ್ಮ ಮಕ್ಕಳಿಬ್ಬರೊಂದಿಗೆ ಇಹಲೋಕ ತ್ಯೆಜಿಸಿದ್ದು, ಕಂಡವರ ...
Read moreDetailsರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ದರ್ಶನ್ ಪಶ್ಚಾತಾಪ ಪಡುತ್ತಿದ್ದಾರೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಜೈಲಿನೊಳಗೆ ಆಗಿದ್ದೇ ಬೇರೆ. ಪರಪ್ಪನ ಅಗ್ರಹಾರಕ್ಕೆ ಹೋದ ಬಳಿಕ ದರ್ಶನ್ ...
Read moreDetailsಉಡುಪಿ: ಇತ್ತೀಚೆಗೆ ಬಹುತೇಕ ರೀಲ್ಸ್ ಹುಚ್ಚಿಗೆ ಬಿದ್ದಿದ್ದಾರೆ. ಹಲವರಂತೂ ಅದರಲ್ಲಿಯೇ ಮುಳುಗಿ ಬದುಕು ಹಾಳು ಮಾಡಿಕೊಳ್ಳುತ್ತಿರುವ ಘಟನೆ ನಮ್ಮ ಮುಂದೆ ನಡೆಯುತ್ತಲೇ ಇವೆ. ಈಗ ಅಂತಹುದೇ ಘಟನೆಯೊಂದು ...
Read moreDetailsಉದಯಪುರ: ಶಾಲೆಯಲ್ಲಿ ವಿದ್ಯಾರ್ಥಿಗೆ ಚಾಕು ಇರಿದ ಭಯಾನಕ ಘಟನೆಯೊಂದು ನಡೆದಿದೆ. ರಾಜಸ್ಥಾನ (Rajasthan)ಉದಯಪುರದ (Udaipur) ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, 15 ವರ್ಷದ ವಿದ್ಯಾರ್ಥಿಯೊಬ್ಬನಿಗೆ ಚಾಕುವಿನಿಂದ ...
Read moreDetailsಖದೀಮನೊಬ್ಬ ತನ್ನ ಗೆಳತಿಯನ್ನು ಲಾಂಗ್ ಡ್ರೈವ್ ಗೆ ಕರೆದುಕೊಂಡು ಹೋಗುವುದಕ್ಕಾಗಿ ಕಂಡ ಕಂಡ ಮಹಿಳೆಯರ ಮಾಂಗಲ್ಯ ಸರಕ್ಕೆ ಕೈ ಹಾಕಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ದೆಹಲಿ ...
Read moreDetailsವೈದ್ಯೋ ನಾರಾಯಣೋ ಹರಿಃ ಅಂತಾರೆ. ಅಂದರೆ ವೈದ್ಯನನ್ನು ನಾರಾಯಣನಿಗೆ ಹೋಲಿಸಿ ಪೂಜೆ ಮಾಡಲಾಗುತ್ತದೆ. ಏಕೆಂದರೆ, ದೇವರು ಜೀವ ನೀಡಿದರೆ, ವೈದ್ಯ ಮರು ಜನ್ಮ ನೀಡುತ್ತಾನೆ ಎನ್ನುತ್ತಾರೆ. ಆದರೆ, ...
Read moreDetailsಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಹೋಟೆಲ್ ಲ್ಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ...
Read moreDetailsಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಲಿಯಾಗಿರುವ ಘಟನೆ ನಡೆದಿದೆ. ಬೈಕ್ಗೆ ಹಿಂಬದಿಯಿಂದ ಬಿಎಂಟಿಸಿಬಸ್ (BMTC Bus) ಡಿಕ್ಕಿ ಹೊಡೆದ ಪರಿಣಾಮ ಸವಾರನು ಸ್ಥಳದಲ್ಲಿಯೇ ಸಾವನ್ನಪ್ಪಿರುವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.