300 ಅಡಿಕೆ ಮರಗಳ ಕಡಿದು ದರ್ಪ ಮೆರೆದ ದುಷ್ಕರ್ಮಿಗಳು !
ದಾವಣಗೆರೆ: 300 ಅಡಿಕೆ ಮರಗಳನ್ನು ಕಡಿದು ದುಷ್ಕರ್ಮಿಗಳು ಅಟ್ಟಹಾಸ ಮೆರೆದಿರುವ ಘಟನೆ ಜಗಳೂರು ತಾಲ್ಲೂಕಿನ ಸೊಕ್ಕೆ ಸಮೀಪದ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರಾಜ್ ಎಂಬ ರೈತನಿಗೆ ಸೇರಿದ ...
Read moreDetailsದಾವಣಗೆರೆ: 300 ಅಡಿಕೆ ಮರಗಳನ್ನು ಕಡಿದು ದುಷ್ಕರ್ಮಿಗಳು ಅಟ್ಟಹಾಸ ಮೆರೆದಿರುವ ಘಟನೆ ಜಗಳೂರು ತಾಲ್ಲೂಕಿನ ಸೊಕ್ಕೆ ಸಮೀಪದ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರಾಜ್ ಎಂಬ ರೈತನಿಗೆ ಸೇರಿದ ...
Read moreDetailsಪ್ರಯಾಗ್ರಾಜ್: ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನಗೈಯ್ಯುವ ಮಹಿಳಾ ಯಾತ್ರಿಕರ ಫೋಟೋಗಳು ಹಾಗೂ ಆಕ್ಷೇಪಾರ್ಹ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ, ಮಾರಾಟ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.