ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!
ಮರ ಕಡಿಯುವಾಗ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.ಪಾಲಿಕೆಯಲ್ಲಿ ಗುತ್ತಿಗೆ ಅಧಾರದ ಮೇಲೆ ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವಕ ಸಾವನ್ನಪ್ಪಿದ್ದಾರೆ. ರಾಜಪ್ಪ ಸಾವನ್ನಪ್ಪಿರುವ ಗುತ್ತಿಗೆದಾರ. ...
Read moreDetails