ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ CID ಶಾಕ್ – ಏಕಕಾಲಕ್ಕೆ ನೂರಾರು ಕಡೆ ದಾಳಿ.. 13 ಮಾಸ್ಟರ್ ಮೈಂಡ್‌ಗಳ ಬಂಧನ!
ಬೆಂಗಳೂರು : ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ವಂಚನಾ ದಂಧೆಯನ್ನ ಸಿಐಡಿ ವಿಭಾಗ ಭೇದಿಸಿದೆ. ಏಕಕಾಲಕ್ಕೆ ನೂರಾರು ಕಡೆ ...
Read moreDetails





















