ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Cyber Crime

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!

ಚಿಕ್ಕಬಳ್ಳಾಪುರ: ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಭಾರೀ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಶಬ್ಬೀರ್‌ ಎಂಬ ಯುವಕನನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಬಿಎನ್‌ಎಸ್ ಕಾಯ್ದೆಯಡಿ ಬಂಧಿಸಿದ್ದಾರೆ. ಜೊತೆಗೆ ಉತ್ತರಭಾರತ ...

Read moreDetails

“ನೀವು ಕೆಂಪುಕೋಟೆ ಸ್ಫೋಟಕ್ಕೆ ಹಣ ನೀಡಿದ್ದೀರಿ” : ವೃದ್ಧ ದಂಪತಿಯನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 30 ಲಕ್ಷ ದೋಚಿದ ಗ್ಯಾಂಗ್!

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೈಬರ್ ವಂಚಕರ ತಂಡವೊಂದು ವೃದ್ಧ ದಂಪತಿಯನ್ನು ಸತತ ಏಳು ದಿನಗಳ ಕಾಲ 'ಡಿಜಿಟಲ್ ಅರೆಸ್ಟ್'ನಲ್ಲಿಟ್ಟು, ಅವರಿಂದ ಬರೋಬ್ಬರಿ 30 ಲಕ್ಷ ...

Read moreDetails

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

ಬೆಂಗಳೂರು : ಸಾಲ ಪಡೆಯುವುದು ಈಗ ತುಂಬ ಸುಲಭವಾಗಿದೆ. ಮೊದಲಿನಂತೆ ಬ್ಯಾಂಕ್‌ಗಳಿಗೆ ಅಲೆದಾಡಬೇಕಿಲ್ಲ, ಅರ್ಜಿ ಸಲ್ಲಿಸಿ ಕಾಯಬೇಕಿಲ್ಲ. ಸಾಲ ನೀಡುವ ಆ್ಯಪ್‌ಗಳು ಕ್ಷಣಾರ್ಧದಲ್ಲೇ ಜನರಿಗೆ ಆನ್‌ಲೈನ್ ಮೂಲಕ ...

Read moreDetails

ಮ್ಯಾಟ್ರಿಮೋನಿ ನಂಬಿ ಹೋದ ವ್ಯಕ್ತಿಗೆ ಪಂಗನಾಮ.. 2.5 ಲಕ್ಷ ದೋಚಿ ಕಿಲಾಡಿ ಲೇಡಿ ಪರಾರಿ!

ಬೆಂಗಳೂರು : ಮ್ಯಾಟ್ರಿಮೋನಿ ಆಪ್ ಮೂಲಕ ಪರಿಚಯವಾಗಿ ಎರಡನೇ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೋರ್ವನಿಗೆ ಸುಮಾರು ₹2.5 ಲಕ್ಷ ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸಮಾಜ್ ...

Read moreDetails

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!

ನೋಯ್ಡಾ/ನವದೆಹಲಿ : ಜಂತರ್ ಮಂತರ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಅಶ್ಲೀಲ ಭಾಷೆಯಿಂದ ನಿಂದಿಸಿ ನಂತರ ಕ್ಷಮಾಪಣೆ ಕೇಳಿರುವ 15 ವರ್ಷದ ಬಾಲಕಿಯ ಕುಟುಂಬಕ್ಕೆ ಈಗ ...

Read moreDetails

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ : ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ದೆಹಲಿ ಪೊಲೀಸ್ ಕಟ್ಟುನಿಟ್ಟಿನ ಕ್ರಮ

ನವದೆಹಲಿ : ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಮತ್ತು ಆಕ್ಷೇಪಾರ್ಹ ಪೋಸ್ಟ್‌ಗಳನ್ನು ...

Read moreDetails

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?

ನವದೆಹಲಿ : ಸಾರ್ವಜನಿಕ ವಲಯದ ದೈತ್ಯ ಬ್ಯಾಂಕ್ ಆದ ಬ್ಯಾಂಕ್ ಆಫ್ ಬರೋಡಾದ (ಬೋಬಿ) ವ್ಯವಸ್ಥೆಯನ್ನು ಹ್ಯಾಕ್ ಮಾಡಿ, ಸುಮಾರು 1 ಟೆರಾಬೈಟ್ (1TB) ಅತ್ಯಂತ ಸೂಕ್ಷ್ಮ ...

Read moreDetails

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

ಬೆಂಗಳೂರು : ಇಂದಿನ ಡಿಜಿಟಲ್ ಯುಗದಲ್ಲಿ ಆನ್‌ಲೈನ್ ಶಾಪಿಂಗ್ ಹೆಚ್ಚುತ್ತಿದ್ದಂತೆ ಸೈಬರ್ ವಂಚಕರ ಹೊಸ ಕೃತ್ಯಗಳೂ ಹೆಚ್ಚುತ್ತಿವೆ. ನಾವು ಸಾಮಾನ್ಯವಾಗಿ ವಸ್ತುಗಳನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿದ ...

Read moreDetails

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

ಬೆಂಗಳೂರು : ಕಮಿಷನ್‌ ಆಸೆಗೆ ಬ್ಯಾಂಕ್‌ ಖಾತೆಗಳ ಮಾಹಿತಿಯನ್ನು ಸೈಬರ್‌ ವಂಚಕರಿಗೆ ನೀಡುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ಗುತ್ತಿಗೆದಾರನನ್ನು ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಕೇರಳದ ...

Read moreDetails

ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ CID ಶಾಕ್ – ಏಕಕಾಲಕ್ಕೆ ನೂರಾರು ಕಡೆ ದಾಳಿ.. 13 ಮಾಸ್ಟರ್ ಮೈಂಡ್‌ಗಳ ಬಂಧನ!

ಬೆಂಗಳೂರು : ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ವಂಚನಾ ದಂಧೆಯನ್ನ ಸಿಐಡಿ ವಿಭಾಗ ಭೇದಿಸಿದೆ. ಏಕಕಾಲಕ್ಕೆ ನೂರಾರು ಕಡೆ ...

Read moreDetails
Page 1 of 3 1 2 3
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist