‘ನಮ್ಮ ಮೆಟ್ರೋ’ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ – ಸಂಚಾರದಲ್ಲಿ ವ್ಯತ್ಯಯ!
ಬೆಂಗಳೂರು : ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯಗೊಂಡಿದೆ. ತಾಂತ್ರಿಕ ದೋಷ ಸರಿಪಡಿಸುವ ಕಾರ್ಯ ಚಾಲ್ತಿಯಲ್ಲಿದ್ದು, ಪ್ರಯಾಣಿಕರು ಸಹಕರಿಸಬೇಕೆಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರಯಾಣಿಕರಲ್ಲಿ ...
Read moreDetails