ಇಂದು ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಮೋಂಥಾ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರೀ ಮಳೆ, ರೆಡ್ ಅಲರ್ಟ್
ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು 'ಮೋಂಥಾ' ಚಂಡಮಾರುತವಾಗಿ ಬದಲಾಗಿದ್ದು, ಇಂದು ರಾತ್ರಿ ಆಂಧ್ರಪ್ರದೇಶದ ಕಾಕಿನಾಡ ಬಳಿ ಅಪ್ಪಳಿಸುವ ಸಾಧ್ಯತೆಯಿದೆ. ತೀವ್ರ ಚಂಡಮಾರುತವಾಗಿ ಮಾರ್ಪಟ್ಟಿರುವ ಮೋಂಥಾ, ಗಂಟೆಗೆ ...
Read moreDetails












