ಬೆಂಗಳೂರಲ್ಲಿ ಸಿಲಿಂಡರ್ ಸ್ಫೋಟ – ನಿವೃತ್ತ ಯೋಧನಿಗೆ ಗಂಭೀರ ಗಾಯ, ಮನೆಯ ಮೇಲ್ಛಾವಣಿ, ಗೋಡೆ ಕುಸಿತ!
ಬೆಂಗಳೂರು : ಸಿಲಿಂಡರ್ ಸ್ಫೋಟಗೊಂಡು ಮಾಜಿ ಸೈನಿಕರೊಬ್ಬರಿಗೆ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ನಗರದ ಅಂದ್ರಹಳ್ಳಿ ಸಮೀಪದ ಬ್ಯಾಡರಹಳ್ಳಿಯ ವಿದ್ಯಾಮಾನ್ಯನಗರದಲ್ಲಿ ನಡೆದಿದೆ. ಮಾಜಿ ಸೈನಿಕ ಜನಾರ್ದನ್ ಅವರು ಬಾಡಿಗೆ ...
Read moreDetails