ಧಾರವಾಡದಲ್ಲಿ ಸಿಲಿಂಡರ್ ಸ್ಫೋಟ | ಪುಟ್ಟ ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯ!
ಧಾರವಾಡ: ಸಿಲಿಂಡರ್ ಸ್ಫೋಟಗೊಂಡು ಪುಟ್ಟ ಮಕ್ಕಳು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ ಹೊರಹೊಲಯದಲ ಸುಣ್ಣದಬಟ್ಟಿ ಬಡಾವಣೆಯಲ್ಲಿ ನಡೆದಿದೆ. ಇಸ್ಮಾಯಿಲ್ ಹೊರಕೇರಿ ಎಂಬುವವರಿಗೆ ಸೇರಿದ ಮನೆಯಲ್ಲಿ ...
Read moreDetails

















