ಪಶುವೈದ್ಯೆ ನೇಣಿಗೆ ಶರಣು
ಪುತ್ತೂರು: ಪಶುವೈದ್ಯೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪುತ್ತೂರಿನ ಬಪ್ಪಳಿಗೆ ನಿವಾಸಿ ಗಣೇಶ್ ಜೋಶಿ ಎಂಬುವವರ ಪುತ್ರಿ ಕೀರ್ತನಾ ಜೋಶಿ (27) ಆತ್ಮಹತ್ಯೆ ...
Read moreDetailsಪುತ್ತೂರು: ಪಶುವೈದ್ಯೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪುತ್ತೂರಿನ ಬಪ್ಪಳಿಗೆ ನಿವಾಸಿ ಗಣೇಶ್ ಜೋಶಿ ಎಂಬುವವರ ಪುತ್ರಿ ಕೀರ್ತನಾ ಜೋಶಿ (27) ಆತ್ಮಹತ್ಯೆ ...
Read moreDetailsಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ರಾಜ್ಯ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ 2015ರ ನಡುವೆ ದಾಖಲಾದ ಅಸಹಜ ಸಾವಿನ ಪ್ರಕರಣಗಳ ...
Read moreDetailsಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ಕರ್ನಾಟಕ ಭಯೋತ್ಪಾದಕರು ಮತ್ತು ಸಮಾಜಘಾತುಕ ಶಕ್ತಿಗಳ ಸುರಕ್ಷಿತ ತಾಣವಾಗಿ ಮಾರ್ಪಾಡಾಗುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ...
Read moreDetailsಬಂಟ್ವಾಳ : ಮಣಿನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ನಡೆದಿದ್ದ ಒಣ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸೊತ್ತುಗಳ ಸಹಿತ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ...
Read moreDetailsಮಂಗಳೂರು : ಧರ್ಮಸ್ಥಳ ವಿಷಯದಲ್ಲಿ ಸರ್ಕಾರ ಈಗಾಗಲೇ ಎಸ್.ಐ.ಟಿ ರಚನೆ ಮಾಡಿದೆ. ಬಿಜೆಪಿಯವರು ನಾವೆಲ್ಲಾ ಸ್ವಾಗತ ಮಾಡಿದ್ದೇವೆ. ಇಂತಹ ಪ್ರಕರಣಗಳಲ್ಲಿ ಆರೋಪ ಪ್ರತ್ಯಾರೋಪ ಸಹಜ. ಸತ್ಯಾಸತ್ಯತೆ ಬಗ್ಗೆ ...
Read moreDetailsಕಾರವಾರ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಜಿಲ್ಲೆ ಎಂದು ಬದಲಿಸಲು ಕೆಲವರು ಒತ್ತಾಯಿಸಿದ್ದಕ್ಕೆ ನನ್ನ ವಿರೋಧವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ...
Read moreDetailsಬೆಂಗಳೂರು: ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ...
Read moreDetailsದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗ್ತಿದೆ. ಭಾರೀ ವರ್ಷಧಾರೆ ಹಿನ್ನಲೆಯಲ್ಲಿ ಕಡಬ ಗ್ರಾಮದ ಬಳಿ ಗುಡ್ಡ ಕುಸಿತ ಸಂಭವಿಸಿದೆ.ಕಡಬ ಬಳಿ ಘಟಿಸಿರೋ ಗುಡ್ಡ ಕುಸಿತದಿಂದಾಗಿ ಈ ...
Read moreDetailsಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೋರ್ವನ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಇದರ ಬೆನ್ನಲ್ಲೆ 60 ವರ್ಷದ ಮಹಿಳೆಯೊಬ್ಬರು 2003ರಲ್ಲಿ ಧರ್ಮಸ್ಥಳದಲ್ಲಿ ನಿಗೂಢವಾಗಿ ...
Read moreDetailsಮಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದ್ದು, ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡಬೇಕೆಂಬ ಬೇಡಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರಾವಳಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.