ದಾಂಡೇಲಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಮೂವರು ಪೊಲೀಸ್ ವಶಕ್ಕೆ!
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿ ಯುವಕನೊಬ್ಬನ ಮೇಲೆ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಾಂಡೇಲಿ ನಿವಾಸಿ ಇಮ್ಯಾನುವೆಲ್ ಮೇಲೆ ...
Read moreDetails












