ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು.. ಆಗಿದ್ದೇನು?
ಮುಂಬೈ : ಬಾಲಿವುಡ್‌ನ ಹಿರಿಯ ನಟ, ಸೂಪರ್ ಸ್ಟಾರ್ ಧರ್ಮೇಂದ್ರ ಅವರು ಮುಂಬೈನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಆಸ್ಪತ್ರೆಯಲ್ಲಿದ್ದು, ವೈದ್ಯರ ನಿಗಾದಲ್ಲಿದ್ದಾರೆ. ವರದಿಗಳ ಪ್ರಕಾರ, ...
Read moreDetails












