ಜಿಲ್ಲಾ ನ್ಯಾಯಾಲಯದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು : ಹೀಗೆ ಅರ್ಜಿ ಸಲ್ಲಿಸಿ
ಬೆಂಗಳೂರು: ನೀವು ಕೊಪ್ಪಳ ಜಿಲ್ಲೆಯವರಾ? ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಡಿಪ್ಲೋಮಾ ಕೋರ್ಸ್ ಮುಗಿಸಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಹೌದು, ಕೊಪ್ಪಳ ಜಿಲ್ಲಾ ...
Read moreDetails















