ಕೋಣಕ್ಕಾಗಿ ಎರಡು ಗ್ರಾಮಸ್ಥರ ಮಧ್ಯೆ ಕಿತ್ತಾಟ
ದಾವಣಗೆರೆ: ಇಲ್ಲಿಯವರೆಗೆ ಯಾವುದ್ಯಾವುದೋ ವಿಷಯಕ್ಕೆ ಕಿತ್ತಾಟ ನಡೆದಿರುವುದನ್ನು ನೋಡಿದ್ದೇವೆ. ಆದರೆ, ಕೋಣಕ್ಕಾಗಿ ಎರಡು ಗ್ರಾಮಗಳ ಮಧ್ಯೆ ಗಲಾಟೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಹರಿಹರ ತಾಲೂಕಿನ ಕುಣಿಬೆಳಕೆರೆ ...
Read moreDetailsದಾವಣಗೆರೆ: ಇಲ್ಲಿಯವರೆಗೆ ಯಾವುದ್ಯಾವುದೋ ವಿಷಯಕ್ಕೆ ಕಿತ್ತಾಟ ನಡೆದಿರುವುದನ್ನು ನೋಡಿದ್ದೇವೆ. ಆದರೆ, ಕೋಣಕ್ಕಾಗಿ ಎರಡು ಗ್ರಾಮಗಳ ಮಧ್ಯೆ ಗಲಾಟೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಹರಿಹರ ತಾಲೂಕಿನ ಕುಣಿಬೆಳಕೆರೆ ...
Read moreDetailsದಾವಣಗೆರೆ: ರಾಗಿ ಬೇರ್ಪಡಿಸುವ ಯಂತ್ರ ಹಾಗೂ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಭೈರನಾಯಕನಹಳ್ಳಿ ...
Read moreDetailsದಾವಣಗೆರೆ: ಪತಿಯ ಸಾವಿನ ಸುದ್ದಿ ಕೇಳಿ ಪತ್ನಿ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ (Davanagere) ಚನ್ನಗಿರಿ ತಾಲೂಕಿನ ದೇವರ ಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ...
Read moreDetailsದಾವಣಗೆರೆ: ಜಿಲ್ಲೆಯಲ್ಲಿ ಆತಂಕದ ಸುದ್ದಿಯೊಂದು ಹೊರ ಬಿದ್ದಿದ್ದು, ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಕಳೆದ 7 ತಿಂಗಳಲ್ಲಿ 125 ನವಜಾತ ಶಿಶುಗಳು (Newborn Baby) ಹಾಗೂ 28 ಜನ ...
Read moreDetailsದಾವಣಗೆರೆ: ಮಲೆನಾಡು ಹಾಗೂ ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಇಲಿ ಜ್ವರದ ಕಾಟ ಶುರುವಾಗಿದೆ. ಹಿಂದಿನ ವರ್ಷಕ್ಕಿಂತಲೂ ಈ ವರ್ಷ ಜಿಲ್ಲೆಯಲ್ಲಿ ಇಲಿ ಜ್ವರ ಪ್ರಕರಣಗಳು ಹೆಚ್ಚಾಗಿದ್ದು, ಆತಂಕ ...
Read moreDetailsದಾವಣಗೆರೆ: ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಮೂರೂ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ...
Read moreDetailsದಾವಣಗೆರೆ: ಮ್ಯಾಟ್ರಿಮೋನಿಯಲ್ಲಿ ಯುವತಿಯರನ್ನು ಪರಿಚಯ ಮಾಡಿಕೊಂಡು ವಂಚಿಸುವ ಕಾಯಕವನ್ನೇ ಮಾಡಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಂ.ಮಧು(31) ಬಂಧಿತ ಆರೋಪಿ. ಈತ ಮ್ಯಾಟ್ರಿಮೋನಿಯಲ್ಲಿ ತಾನು ವರ ಎಂದು ತನ್ನ ...
Read moreDetailsದಾವಣಗೆರೆ: ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಿಂದ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಸೆ.19ರಂದು ದಾವಣಗೆರೆಯ ಅರಳಿಮರ ಸರ್ಕಲ್ ಹತ್ತಿರ ಗಣೇಶ ...
Read moreDetailsದಾವಣಗೆರೆ: ಮದ್ಯದಂಗಡಿ ನಡೆಸಲು ಬಿಲ್ಡಿಂಗ್ ಬಾಡಿಗೆ ಕೊಡದ ಮಾಲೀಕ ಹಾಗೂ ಅವರ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪುರಸಭೆಯ ಕಾಂಗ್ರೆಸ್ ಸದಸ್ಯ ಮಾರಣಾಂತಿಕವಾಗಿ ಹಲ್ಲೆ ...
Read moreDetailsದಾವಣಗೆರೆ: ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವ ಬದಲು ಮೌಲ್ಯಮಾಪಕರಿಗೆ ನೀಡಬೇಕಾಗಿದ್ದ ಉತ್ತರಗಳಿದ್ದ ಪತ್ರಿಕೆಯನ್ನು ವಿತರಿಸಿ ದಾವಣಗೆರೆ ವಿಶ್ವವಿದ್ಯಾಲಯ(Davanagere University) ಯಡವಟ್ಟು ಮಾಡಿದೆ. ಇಂದು ನಡೆದ ಬಿ.ಕಾಂನ 6ನೇ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.