ನ್ಯಾಕ್ ನೀಡುವುದಕ್ಕಾಗಿ ಲಂಚ: 10 ಜನ ಅರೆಸ್ಟ್!
ದಾವಣಗೆರೆ: ಕಾಲೇಜುಗಳಿಗೆ ನ್ಯಾಕ್ ಎ++ ಗ್ರೇಡ್ ನೀಡುವುದಕ್ಕಾಗಿ ಲಂಚ ಪಡೆಯುತ್ತಿದ್ದ 10 ಜನರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ ...
Read moreDetailsದಾವಣಗೆರೆ: ಕಾಲೇಜುಗಳಿಗೆ ನ್ಯಾಕ್ ಎ++ ಗ್ರೇಡ್ ನೀಡುವುದಕ್ಕಾಗಿ ಲಂಚ ಪಡೆಯುತ್ತಿದ್ದ 10 ಜನರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ ...
Read moreDetailsದಾವಣಗೆರೆ: ದುಷ್ಟ ಶಕ್ತಿಗಳು ನಮ್ಮ ರಾಜ್ಯದ ಮತ್ತು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಇದರಿಂದ ದೇಶದ, ರಾಜ್ಯದ ಪ್ರಗತಿಯೂ ನಾಶವಾಗುತ್ತದೆ. ಇಂತಹ ವಿಕೃತರಿಂದ ಯುವ ...
Read moreDetailsಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹೊಸ ವರ್ಷಾಚರಣೆಗೆಂದು ತಂದಿದ್ದ ಭಾರೀ ಪ್ರಮಾಣದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಹೊಸ ವರ್ಷದ ಪಾರ್ಟಿಗೆ ಡ್ರಗ್ಸ್ ಸಪ್ಲೈ ಮಾಡಲು ...
Read moreDetailsದಾವಣಗೆರೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಿ.ಟಿ. ರವಿ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಹೀಗಾಗಿ ನಿನ್ನೆ ರಾತ್ರಿಯಿಡೀ ...
Read moreDetailsದಾವಣಗೆರೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು ವಿರುದ್ಧ ದೂರು ದಾಖಲಾಗಿದೆ. ದಾವಣಗೆರೆ ಕೆಟಿಜೆ ...
Read moreDetailsದಾವಣಗೆರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಬೆಂಬಲಿಗರ ಸಭೆ ನಡೆಯಿತು.ಬಿಜೆಪಿಯಲ್ಲಿ ಆಂತರಿಕ ಕಲಹ ಇನ್ನೂ ಜೀವಂತವಾಗಿದೆಯೇ ಎಂಬ ಅನುಮಾನ ಇದರಿಂದ ವ್ಯಕ್ತವಾಗುತ್ತಿದೆ. ದಾವಣಗೆರೆಯಲ್ಲಿನ ಸಾಯಿ ಹೋಟೆಲ್ ...
Read moreDetailsದಾವಣಗೆರೆ: ಇಲ್ಲಿಯವರೆಗೆ ಯಾವುದ್ಯಾವುದೋ ವಿಷಯಕ್ಕೆ ಕಿತ್ತಾಟ ನಡೆದಿರುವುದನ್ನು ನೋಡಿದ್ದೇವೆ. ಆದರೆ, ಕೋಣಕ್ಕಾಗಿ ಎರಡು ಗ್ರಾಮಗಳ ಮಧ್ಯೆ ಗಲಾಟೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಹರಿಹರ ತಾಲೂಕಿನ ಕುಣಿಬೆಳಕೆರೆ ...
Read moreDetailsದಾವಣಗೆರೆ: ರಾಗಿ ಬೇರ್ಪಡಿಸುವ ಯಂತ್ರ ಹಾಗೂ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಭೈರನಾಯಕನಹಳ್ಳಿ ...
Read moreDetailsದಾವಣಗೆರೆ: ಪತಿಯ ಸಾವಿನ ಸುದ್ದಿ ಕೇಳಿ ಪತ್ನಿ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ (Davanagere) ಚನ್ನಗಿರಿ ತಾಲೂಕಿನ ದೇವರ ಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ...
Read moreDetailsದಾವಣಗೆರೆ: ಜಿಲ್ಲೆಯಲ್ಲಿ ಆತಂಕದ ಸುದ್ದಿಯೊಂದು ಹೊರ ಬಿದ್ದಿದ್ದು, ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಕಳೆದ 7 ತಿಂಗಳಲ್ಲಿ 125 ನವಜಾತ ಶಿಶುಗಳು (Newborn Baby) ಹಾಗೂ 28 ಜನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.