ಲಕ್ಕಿ ಬಾಸ್ಕರ್ ಸಿನಿಮಾ ರೀತಿಯಲ್ಲಿ ಬ್ಯಾಂಕ್‌ಗೆ ವಂಚಿಸಿದ ಖತರ್ನಾಕ್ ಸಿಬ್ಬಂದಿ
ದಾವಣಗೆರೆ: ಲಕ್ಕಿ ಬಾಸ್ಕರ್ ಸಿನಿಮಾ ಮಾದರಿಯಲ್ಲಿ ಬ್ಯಾಂಕ್ ಸಿಬ್ಬಂದಿಯೊಬ್ಬ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್‌ಗೆ ವಂಚಿಸಿರುವ ಘಟನೆ ದಾವಣಗೆರೆ ನಗರದ ಲಾಯರ್ ರೋಡ್ ನಲ್ಲಿರುವ ಸಿಎಸ್ ಬಿ ...
Read moreDetailsದಾವಣಗೆರೆ: ಲಕ್ಕಿ ಬಾಸ್ಕರ್ ಸಿನಿಮಾ ಮಾದರಿಯಲ್ಲಿ ಬ್ಯಾಂಕ್ ಸಿಬ್ಬಂದಿಯೊಬ್ಬ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್‌ಗೆ ವಂಚಿಸಿರುವ ಘಟನೆ ದಾವಣಗೆರೆ ನಗರದ ಲಾಯರ್ ರೋಡ್ ನಲ್ಲಿರುವ ಸಿಎಸ್ ಬಿ ...
Read moreDetailsದಾವಣಗೆರೆ: ಚನ್ನಗಿರಿಯಲ್ಲಿ ಅಮ್ಜದ್ ಲೈಂಗಿಕ ಕರ್ಮಕಾಂಡ ಮಾಸುವ ಮುನ್ನವೇ ಮತ್ತೊಂದು ಲೈಂಗಿಕ ಕಿರುಕುಳ ಆರೋಪ ಬೆಳಕಿಗೆ ಬಂದಿದೆ. ಜಿಲ್ಲೆಯ ಚನ್ನಗಿರಿ ಪಟ್ಟಣದ ಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ...
Read moreDetailsದಾವಣಗೆರೆ: ಕೇಂದ್ರ ಸರ್ಕಾರ ದೇಶದ ಜಾತಿ ಜನಗಣತಿ ಆಗಬೇಕು ಎಂದು ಘೋಷಣೆ ಮಾಡಿದ್ದು ಸ್ವಾಗತರ್ಹ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ...
Read moreDetailsದಾವಣಗೆರೆ : ಹಾವು ರಕ್ಷಣೆ ಮಾಡುವಾಗ 7 ಅಡಿ ಉದ್ದದ ಹಾವು ಕೊರಳಿಗೆ ಸುತ್ತಿಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಆನೆಕೊಂಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆನೆಕೊಂಡ ...
Read moreDetailsದಾವಣಗೆರೆ :ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಚೇರ್ ಹಾಗೂ ನೀರಿನ ಜಗ್‌ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಹರಿಹರ ಹೆದ್ದಾರಿ ಪಕ್ಕದ ಡಾಬಾದಲ್ಲಿ ಈ ಘಟನೆ ನಡೆದಿದೆ. ...
Read moreDetailsದಾವಣಗೆರೆ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ತೋಟಕ್ಕೆ ನುಗ್ಗಿ ಸುಮಾರು 1,200ಕ್ಕೂ ಅಧಿಕ ಅಡಿಕೆ ಮರಗಳನ್ನು ಧರೆಗೆ ಉರುಳಿಸಿರುವ ಘಟನೆ ಜಿಲ್ಲೆಯ ಅಣಬೇರು ಗ್ರಾಮದಲ್ಲಿ ನಡೆದಿದೆ. ಪುಷ್ಪವತಿ ...
Read moreDetailsದಾವಣಗೆರೆ : ಇತ್ತಿಚಿನ ದಿನಗಳಲ್ಲಿ ಪೋಕ್ಸೊ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅದೇ ರೀತಿ ರಾಷ್ಟ್ರೀಯ ಅಂಕಿ ಅಂಶಗಳಿಗಿಂತ ದಾವಣಗೆರೆ ಜಿಲ್ಲೆಯ್ಲಲೇ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ರಾಷ್ಟ್ರೀಯ ...
Read moreDetailsದಾವಣಗೆರೆ: ಜಿಲ್ಲೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ ನಡೆದಿತ್ತು. ಆ ಹಿನ್ನೆಲೆಯಲ್ಲಿ ಸರಣಿ ಚೈನ್ ಕಳ್ಳತನ ಮಾಡಿದ್ದ ...
Read moreDetailsದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಜನಾಕ್ರೋಶ ಯಾತ್ರೆ ...
Read moreDetailsದಾವಣಗೆರೆ: ಪರೀಕ್ಷಾ ಸಂದರ್ಭದಲ್ಲಿ ಜನಿವಾರದ ವಿಷಯದಲ್ಲಿ ಪರೀಕ್ಷೆ ತಪ್ಪಿಸಿದ್ದು ಕೇವಲ ವಿದ್ಯಾರ್ಥಿಯ ವಿಷಯವಲ್ಲ. ಅದು ಧರ್ಮ, ಸಂಸ್ಕೃತಿ ಮೇಲೆ ನಡೆದ ದಾಳಿ ಎಂದು ಸಂಸದ ಗೋವಿಂದ ಕಾರಜೋಳ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.