ದಾವಣಗೆರೆಯಲ್ಲಿ ನಿಲ್ಲದ ಪಡಿತರ ಅಕ್ಕಿ ಆಕ್ರಮ ಸಾಗಾಟ | 28 ಕ್ವಿಂಟಾಲ್ ಅಕ್ಕಿ ಜಪ್ತಿ
ದಾವಣಗೆರೆ: ರಾಜ್ಯದಲ್ಲಿ ಇನ್ನು ನಿಲ್ಲದ ಪಡಿತರ ಅಕ್ಕಿ ಅಕ್ರಮ ಸಾಗಾಟ ದಂಧೆ. ಕಾಳಸಂತೆಯಲ್ಲಿ ಮಾರಾಟ ಮಾಡಲು 48 ಚೀಲ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿರುವ ...
Read moreDetailsದಾವಣಗೆರೆ: ರಾಜ್ಯದಲ್ಲಿ ಇನ್ನು ನಿಲ್ಲದ ಪಡಿತರ ಅಕ್ಕಿ ಅಕ್ರಮ ಸಾಗಾಟ ದಂಧೆ. ಕಾಳಸಂತೆಯಲ್ಲಿ ಮಾರಾಟ ಮಾಡಲು 48 ಚೀಲ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿರುವ ...
Read moreDetailsದಾವಣಗೆರೆ: ಇತ್ತೀಚೆಗೆ ದಾವಣಗೆರೆಯಲ್ಲಿ ಜೆಡಿಎಸ್ ಮುಖಂಡ ಟಿ. ಅಜ್ಗರ್ ಮೇಲೆ ಕೊಲೆ ಯತ್ನ ನಡೆದಿತ್ತು. ಈ ವೇಳೆ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ...
Read moreDetailsದಾವಣಗೆರೆ: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಬರೋಬ್ಬರಿ 25.93 ಲಕ್ಷ ವಂಚನೆ ಮಾಡಿರುವ ಆರೋಪ ಪ್ರಕರಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಹಿಳೆಗೆ ಮ್ಯಾಟ್ರಿಮೋನಿ ಜಾಲತಾಣದಲ್ಲಿ ಪರಿಚಿತನಾದ ...
Read moreDetailsದಾವಣಗೆರೆ : ಅಕ್ರಮವಾಗಿ ಪಡಿತರ ರಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ದಾವಣಗೆರೆ ಬಡಾವಣೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಇರ್ಷಾದ್ ಅಲಿ ಎಂದು ಗುರುತಿಸಲಾಗಿದೆ. ನಗರದ ಪಿಜೆ ...
Read moreDetailsದಾವಣಗೆರೆ : ಕಳೆದ ವರ್ಷದ ನ್ಯಾಮತಿಯ ಎಸ್‍ಬಿಐ ಬ್ಯಾಮಕ್‌ನಲ್ಲಿ ನಡೆದಿದ್ದ 17 ಕೆಜಿ ಚಿನ್ನ ಕಳ್ಳತನ ಪ್ರಕರಣ ಸುಖಾಂತ್ಯ ಕಂಡಿದೆ. ಗ್ರಾಹಕರ ಬಂಗಾರವನ್ನು ಪೊಲೀಸರು ಬ್ಯಾಂಕ್‍ಗೆ ಹಸ್ತಾಂತರಿಸಿದ್ದಾರೆ. ಅಕ್ಟೋಬರ್ ...
Read moreDetailsದೊಡ್ಡಬಳ್ಳಾಪುರದ ದೇವಸ್ಥಾನಕ್ಕೆ ಹೋದಾಗ ಗ್ಯಾಂಗ್ವೊಂದು ಪ್ರಥಮ್‌ಗೆ ಧಮ್ಕಿ ಹಾಕಿರೋ ಆರೋಪ ಕೇಳಿಬಂದಿತ್ತು. ಈ ಬಗ್ಗೆ ರಕ್ಷಕ್ ಬುಲೆಟ್ ದಾವಣಗೆರೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ನಾನು ಆ ಜಾಗಕ್ಕೆ ಹೋಗಿದ್ದು ...
Read moreDetailsದಾವಣಗೆರೆ : ಆಟೋದಲ್ಲಿ ಕುಳಿತಿದ್ದಾಗಲೇ ಚಾಲಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ರೈಲ್ವೇ ನಿಲ್ದಾಣದ ಬಳಿ ನಡೆದಿದೆ. ದಾವಣಗೆರೆಯ SOG ಕಾಲೋನಿ ನಿವಾಸಿ ಎಸ್.ಸಂಗಪ್ಪ ಮೃತ ದುರ್ದೈವಿ. ಹೃದಯಾಘಾತವಾಗಿರಬಹುದೆಂದು ...
Read moreDetailsಎರಡು ತಲೆ ಇರುವ ಕರುವೊಂದು ಜನನವಾಗಿರುವ ವಿಸ್ಮಯಕಾರಿ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳ್ಳಿಯಲ್ಲಿ ಈ ಘಟನೆ ನಡೆದಿದೆ. ರೈತ ನೋಟದರ ನಾಗರಾಜ್ ...
Read moreDetailsದಾವಣಗೆರೆ: ನಗರದಲ್ಲಿ ಎಸ್ಪಿ ಉಮಾ ಪ್ರಶಾಂತ್ ರೌಡಿಗಳ ಪರೇಡ್ ನಡೆಸಿದ್ದಾರೆ. ಈ ವೇಳೆ ಎಸ್ಪಿ ಉಮಾ ಪ್ರಶಾಂತ್ ಅವರು ರೌಡಿಗಳಿಗೆ ವಾರ್ನಿಂಗ್ ನೀಡಿದ್ದಾರೆ. ಡಿಎಆರ್ ಗ್ರೌಂಡ್ ನಲ್ಲಿ ...
Read moreDetailsದಾವಣಗೆರೆ: ರೌಡಿ ಶೀಟರ್ ಸಂತೋಷ್ ಅಲಿಯಾಸ್ ಕಣುಮ ಕೊಲೆ ಕೇಸ್ ವಿಚಾರವಾಗಿ, ಪೋಲೀಸರು ತನಿಖೆಯನ್ನು ಈಗಾಗಲೇ ಚುರುಕುಗೊಳಿಸಿದ್ದು, ಬಂಧಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಕಳೆದ ವಾರವಷ್ಟೆ ದಾವಣಗೆರೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.