ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ, ಎಲ್ಲಾ ವಿಚಾರಕ್ಕೂ ತಡೆಯಾಜ್ಞೆ ಮಾಡುತ್ತಾರೆ; ಡಿಸಿಎಂ ಬೇಸರ
ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ. ಪ್ರತಿ ವಿಚಾರದಲ್ಲೂ ತಡೆಯಾಜ್ಞೆ, ಆಕ್ಷೇಪಣೆ ತರುತ್ತಿದ್ದಾರೆ. ನ್ಯಾಯಾಲಯದಲ್ಲಿ ತಡೆಯಾಜ್ಞೆ ತರುವುದಕ್ಕೇ ಒಂದು ತಂಡವಿದೆ. ಬಿಜೆಪಿಯವರಿಗೆ ಅಭಿವೃದ್ಧಿಗಿಂತ ರಾಜಕೀಯವೇ ಹೆಚ್ಚು ಎಂದು ...
Read moreDetails





















