ಸಿಲಿಕಾನ್ ಸಿಟಿ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಮೂಲಕ ಪರಿಹಾರ: ಡಿಸಿಎಂ
ಬೆಂಗಳೂರು: “ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ...
Read moreDetails





















