ಸಿಎಂ, ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಪೊಲೀಸ್ ಇಲಾಖೆ ಅಲರ್ಟ್ – ಪ್ರಕರಣ ಭೇದಿಸಲು SIT ರಚನೆ!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿರುವ ಶಾಲೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಇತ್ತೀಚೆಗೆ ಬಾಂಬ್ ಬೆದರಿಕೆಗಳು ಹೆಚ್ಚಾಗಿ ಬರುತ್ತಿವೆ. ಕಳೆದ ಶನಿವಾರ ಸಿಎಂ, ಡಿಸಿಎಂ ಮನೆಗಳನ್ನು ಸ್ಫೋಟಿಸುವುದಾಗಿ ಹುಸಿ ಬೆದರಿಕೆ ...
Read moreDetails