ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ ಕರೆ | ಹಣಕ್ಕೆ ಡಿಮ್ಯಾಂಡ್ ಮಾಡಿ ಡೆಡ್‌ಲೈನ್ ನೀಡಿದ ಅನಾಮಿಕ!
ಬೆಂಗಳೂರು: ಅನಾಮಿಕನೊಬ್ಬ ಹಣಕ್ಕಾಗಿ ಬೇಡಿಕೆ ಇಟ್ಟು ಬೆಂಗಳೂರಿನ ಖಾಸಗಿ ಶಾಲೆಯೊಂದಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಮೊಹಮ್ಮದ್ ಇಕ್ಬಾಲ್ ಎಂಬಾತ ಇ-ಮೇಲ್ ಮೂಲಕ ಬಾಂಬ್ ...
Read moreDetails
















