ಒಂದೇ ಓವರ್‌ನಲ್ಲಿ 5 ಸಿಕ್ಸರ್: ದುಬಾರಿಯಾದ ಬೆನ್ನಲ್ಲೇ ಲಂಕಾ ಕ್ರಿಕೆಟಿಗನ ತಂದೆ ಹೃದಯಾಘಾತದಿಂದ ಸಾವು
ಬೆಂಗಳೂರು: ಏಷ್ಯಾಕಪ್ 2025ರ ಟೂರ್ನಿಯ ಅಫ್ಘಾನಿಸ್ತಾನ ವಿರುದ್ಧದ ಪಂದ್ಯವು ಶ್ರೀಲಂಕಾದ ಯುವ ಕ್ರಿಕೆಟಿಗ ದುನಿತ್ ವೆಲ್ಲಾಲಗೆ ಅವರ ಪಾಲಿಗೆ ಕಹಿ ನೆನಪಾಗಿ ಉಳಿಯಿತು. ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ ...
Read moreDetails