ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ | ಶಾಸಕ ಎಚ್.ವೈ.ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ
ಬೆಂಗಳೂರು : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಎಚ್.ವೈ.ಮೇಟಿ (79) ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ...
Read moreDetails












