ಕಲುಷಿತ ನೀರು ಸೇವಿಸಿ ಐವರು ಸಾವು
ವಿಜಯನಗರ: ಕಲುಷಿತ ನೀರು ಸೇವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ನವಜಾತ ಶಿಶು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ...
Read moreDetailsವಿಜಯನಗರ: ಕಲುಷಿತ ನೀರು ಸೇವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ನವಜಾತ ಶಿಶು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ...
Read moreDetailsಬೆಂಗಳೂರು: ಕೆರೆಗೆ ಬಿದ್ದು ನಾಪತ್ತೆಯಾಗಿದ್ದ ಅಣ್ಣ- ತಂಗಿಯ ಮೃತದೇಹಗಳು ಕೆಂಗೇರಿ ಕೆರೆಯಲ್ಲಿ ಪತ್ತೆಯಾಗಿವೆ. ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವವರ ಮಕ್ಕಳು ಸೋಮವಾರ ಸಂಜೆ ...
Read moreDetailsಉಡುಪಿ: ವ್ಯಕ್ತಿಯೋರ್ವ ಕ್ಷುಲ್ಲಕ ಕಾರಣಕ್ಕೆ ತನ್ನ ಸ್ನೇಹಿತನನ್ನೇ ಕೊಲೆ ಮಾಡಿ ಪೊಲೀಸರಿಗೆ ಕರೆ ಮಾಡಿರುವ ಘಟನೆ ನಡೆದಿದೆ. ನಗರದ ಹಳೆ ಕೆಎಸ್ ಆರ್ ಟಿಸಿ ಹತ್ತಿರದ ಕೃಷ್ಣ ...
Read moreDetailsನಟ ಸುದೀಪ್ ಅವರ ತಾಯಿ ನಿಧನರಾಗಿದ್ದರ ಹಿನ್ನೆಲೆಯಲ್ಲಿ ತಾರಾಗಣ ಅಂತಿಮ ದರ್ಶನ ಪಡೆಯುತ್ತಿದೆ. ತಾಯಿಯ ಅಂತಿಮ ದರ್ಶನ ಪಡೆಯಲು ರಾಘವೇಂದ್ರ ರಾಜ್‌ಕುಮಾರ್ (Raghavendra Rajkumar) ಕುಟುಂಬ ಸುದೀಪ್ ...
Read moreDetailsಹಿರಿಯೂರು : ಕಳ್ಳತನಕ್ಕೆ ಬಂದಿದ್ದ ಖದೀಮರು ವಿದ್ಯುತ್ ಸ್ಪರ್ಶದಿಂದಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರದ ಕಣಜನಹಳ್ಳಿ ರಸ್ತೆಯ ಕೃಷ್ಣಾಪುರ ...
Read moreDetailsಕನ್ನಡ ನಟ, ಕಿಚ್ಚ ಸುದೀಪ್ ಅವರ ತಾಯಿ ನಿಧನರಾಗಿದ್ದಾರೆ. ಸುದೀಪ್ ತಾಯಿ ಸರೋಜಾ ಅವರು ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ...
Read moreDetailsನಟಿ ಅಮೂಲ್ಯ (Amulya) ಸಹೋದರ ದೀಪಕ್ ಅರಸ್ (Deepak Aras) ಅನಾರೋಗ್ಯದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದು, ಇಂದು ಅಂತ್ಯಕ್ರಿಯೆ ನಡೆದಿದೆ. ಅಂತ್ಯಕ್ರಿಯೆಯ ವಿಧಿ ವಿಧಾನಗಳು ಶುಕ್ರವಾರ ಸಂಜೆ ಬೆಂಗಳೂರಿನ ...
Read moreDetailsಕೋಲ್ಕತ್ತಾದಲ್ಲಿನ ಸೀಲ್ದಾಹ್ ಇಎಸ್ ಐ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ರೋಗಿ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ...
Read moreDetailsಚಿತ್ರದುರ್ಗ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಮನೆಗೋಡೆ ಕುಸಿದ (Wall Collapse) ಪರಿಣಾಮ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ...
Read moreDetailsಹಾವೇರಿ: ಮಳೆಯಿಂದಾಗಿ ರಸ್ತೆ ಕಾಣದೆ ಚರಂಡಿಯಲ್ಲಿ ಬಿದ್ದು ಕೊಚ್ಚಿ ಹೋಗಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನಿವೇದನ್ ಗುಡಗೇರಿ (12) ಸಾವನ್ನಪ್ಪಿರುವ ಬಾಲಕ ಎನ್ನಲಾಗಿದೆ. ಬಾಲಕ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.