ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Death

ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು!

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಹೋಟೆಲ್ ಲ್ಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ...

Read moreDetails

ಪ್ರೇಮ ವೈಫಲ್ಯ ಆತ್ಮಹತ್ಯೆಗೆ ಶರಣು!

ನೆಲಮಂಗಲ: ಪ್ರೇಮ ವೈಫಲ್ಯಕ್ಕೆ (Love Failure) ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ. ಯುವಕ ಕೈ ಕೊಟ್ಟಿದ್ದಕ್ಕೆ ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ ...

Read moreDetails

ಬಿಎಸ್ಸಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ!

ಬೆಂಗಳೂರು: ಬಿಎಸ್ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸಿಲಿಕಾನ್ ಸಿಟಿಯಲ್ಲಿನ ಯಲಹಂಕ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ...

Read moreDetails

ಲಾರಿ, ಟೆಂಪೊ ಮಧ್ಯೆ ಡಿಕ್ಕಿ; ಮೂವರು ಬಲಿ

ನೆಲಮಂಗಲ: ಲಾರಿ (collision) ಹಾಗೂ ಟೆಂಪೊ ಮಧ್ಯೆ ಡಿಕ್ಕಿಯಾದ ಹಿನ್ನೆಲೆಯಲ್ಲಿ ಮೂವರು ದುರ್ಮರಣ (death) ಹೊಂದಿರುವ ಘಟನೆ ನಡೆದಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ...

Read moreDetails

ಬೆಕ್ಕು ಕಚ್ಚಿ ಮಹಿಳೆ ಸಾವು!

ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ. 50 ವರ್ಷ ವಯಸ್ಸಿನ ಗಂಗುಬಾಯಿ ...

Read moreDetails

ವಯನಾಡು ಆಕ್ರಂದನದ ಕೂಗು ಕೇಳಲಿರುವ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮಳೆಯಿಂದಾಗಿ ಗುಡ್ಡು ಕುಸಿದು ಸುಮಾರು 400ಕ್ಕೂ ಅಧಿಕ ಜನರ ಸಾವಿಗೆ ಕಾರಣವಾಗಿರುವ ವಯನಾಡು ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಳೆ ಭೇಟಿಯಾಗಲಿದ್ದಾರೆ. ಪರಿಹಾರ ಮತ್ತು ಪುನರ್ವಸತಿ ...

Read moreDetails

ಸತತ 3 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಯನಾಡು ದುರಂತಕ್ಕೆ ದೇಣಿಗೆ ನೀಡಿದ ಬಾಲಕಿ; ಸಿಎಂ ಮೆಚ್ಚುಗೆ

ಕೇರಳದ ವಯನಾಡಿನಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು 400ಕ್ಕೂ ಅಧಿಕ ಜನರ ಪ್ರಾಣ ಕಳೆದುಕೊಳ್ಳುವಂತಾಗಿದೆ. ಹೀಗಾಗಿ ಇಡೀ ಜಗತ್ತೇ ಈ ಘಟನೆಗೆ ಮರಗುತ್ತಿದೆ. ಹೀಗಾಗಿ ಎಲ್ಲ ರಾಜ್ಯಗಳು, ...

Read moreDetails

ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಡಿಕೊಂಡ ಘಟನೆ; ಬೇರೆಯವರ ಕೈವಾಡ?

ಕೋಲಾರ: ಒಬ್ಬರಿಗೊಬ್ಬರು ಪ್ರೀತಿಸಿ (Love) ಮನೆಯವರನ್ನೆಲ್ಲ ಒಪ್ಪಿಸಿ ಮದುವೆಯಾಗಿದ್ದ ಜೋಡಿ ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡು ಮಸಣ (Death) ಸೇರಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ...

Read moreDetails

ಬಿಎಂಟಿಸಿಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಲಿ

ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಲಿಯಾಗಿರುವ ಘಟನೆ ನಡೆದಿದೆ. ಬೈಕ್ಗೆ ಹಿಂಬದಿಯಿಂದ ಬಿಎಂಟಿಸಿಬಸ್ (BMTC Bus) ಡಿಕ್ಕಿ ಹೊಡೆದ ಪರಿಣಾಮ ಸವಾರನು ಸ್ಥಳದಲ್ಲಿಯೇ ಸಾವನ್ನಪ್ಪಿರುವ ...

Read moreDetails

ಬೆಳಗಾವಿ ಫ್ಯಾಕ್ಟರಿಗೆ ಬೆಂಕಿ ಪ್ರಕರಣ; ಸುಟ್ಟ ವ್ಯಕ್ತಿಯ ಅವಶೇಷಗಳನ್ನು ಕೈ ಚೀಲದಲ್ಲಿ ನೀಡಿದ ಅಧಿಕಾರಿಗಳು

ಬೆಳಗಾವಿ: ಜಿಲ್ಲೆಯಲ್ಲಿನ ಸ್ನೇಹಂ ಟೇಪ್ ಮ್ಯಾನಿ ಫ್ಯಾಕ್ಚರಿಂಗ್ ಕಾರ್ಖಾನೆಗೆ ಬೆಂಕಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿದ್ದು, 16 ಗಂಟೆಗಳ ಕಾರ್ಯಾಚರಣೆ ನಂತರ ಮೃತನ ಮೂಳೆಗಳು ...

Read moreDetails
Page 113 of 140 1 112 113 114 140
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist