ನದಿಯಲ್ಲಿ ಈಜಲು ಹೋಗಿ ಸಾವು; ಮೃತದೇಹ ಹುಡುಕಲು ಹೋದ ಮೂವರು ಬಲಿ!
ನದಿಯಲ್ಲಿ ಈಜಲು ಹೋಗಿ ಮುಳುಗಿದವರನ್ನು ಪತ್ತೆ ಹಚ್ಚಲು ಹೋಗಿ ಮೂವರು ಎಸ್ ಡಿಆರ್ ಎಫ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರ(Maharashtra) ದಲ್ಲಿರುವ ಪ್ರವರ ನದಿ(Pravara River)ಯಲ್ಲಿ ನಡೆದಿದೆ. ...
Read moreDetailsನದಿಯಲ್ಲಿ ಈಜಲು ಹೋಗಿ ಮುಳುಗಿದವರನ್ನು ಪತ್ತೆ ಹಚ್ಚಲು ಹೋಗಿ ಮೂವರು ಎಸ್ ಡಿಆರ್ ಎಫ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರ(Maharashtra) ದಲ್ಲಿರುವ ಪ್ರವರ ನದಿ(Pravara River)ಯಲ್ಲಿ ನಡೆದಿದೆ. ...
Read moreDetailsತಿರುವನಂತಪುರಂ: ಕೇರಳದ (Kerala Rains)ಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು, ನಾಲ್ವರು ಬಲಿಯಾಗಿದ್ದಾರೆ. ಅಲ್ಲದೇ, ಮುಂದಿನ ಕೆಲವು ದಿನ ಕೇರಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ...
Read moreDetailsಚಿಕ್ಕೋಡಿ: ಹೆಣ್ಣು ಸಿಗದ ಹಿನ್ನೆಲೆಯಲ್ಲಿ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಹುಕ್ಕೇರಿಯಲ್ಲಿ (Hukkeri) ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಶಾಂತಿನಾಥ ಸುರೇಶ್ ...
Read moreDetailsನೆಲಮಂಗಲ: ಮೆಟಲ್ ಗ್ಯಾಸ್ ಬ್ಲಾಸ್ಟ್ ಆದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದಾಬಸ್‌ಪೇಟೆ ಎಸ್ಕೆ ಸ್ಟೀಲ್ ಕಂಪನಿಯಲ್ಲಿ ನಡೆದಿದೆ. ...
Read moreDetailsರಾಮನಗರ: ಪತ್ನಿ ಬೇರೆ ವ್ಯಕ್ತಿಗಳೊಂದಿಗೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದಾಳೆ ಎಂಬ ಶಂಕೆಯಿಂದ ಪತಿಯು ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ(Madhugirihalli) ಗ್ರಾಮದಲ್ಲಿ ...
Read moreDetailsಮಹಾರಾಷ್ಟ್ರ: ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಮಾತಿದೆ. ಆದರೆ, ಇಲ್ಲಿ ಕೂಸು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬರು ...
Read moreDetailsಲಂಡನ್‌ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ತೀವ್ರ ಪ್ರಕ್ಷುಬ್ಧತೆ ಉಂಟಾದ ಪರಿಣಾಮ ಪ್ರಯಾಣಿಕರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಲ್ಲದೇ, ಘಟನೆಯಲ್ಲಿ 30 ಜನ ಗಾಯಗೊಂಡಿದ್ದಾರೆ. ಸದ್ಯ ವಿಮಾನ ಬ್ಯಾಂಕಾಕ್‌ನಲ್ಲಿ ...
Read moreDetailsಹುಬ್ಬಳ್ಳಿ: ಪೊಲೀಸ್ ಪೇದೆಯೊಬ್ಬಾತ ಮಹಿಳೆಯೊಂದಿಗೆ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ ನವನಗರದ ಶಿವಾನಂದ ನಗರದಲ್ಲಿ ಈ ಘಟನೆ ನಡೆದಿದೆ. ಧಾರವಾಡ ಸಂಚಾರಿ ಠಾಣೆಯ ಕಾನ್‌ಸ್ಟೇಬಲ್ ಮಹೇಶ್ ...
Read moreDetailsಮೈಸೂರು: ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ಡಿ.ಸಾಲುಂಡಿ ಗ್ರಾಮದ ಕನಕರಾಜು(20) ಸಾವನ್ನಪ್ಪಿರುವ ವ್ಯಕ್ತಿ. ಈ ಯುವಕ ವಾಂತಿ ಭೇದಿಯಿಂದ ನಿನ್ನೆ ...
Read moreDetailsಯುವಕನೊಬ್ಬ ಕೈಗಳಿಗೆ ಹಸಿರು ಬಳೆ ತೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಸಿವಿಲ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 21 ವರ್ಷದ ಯುವಕ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.