ಕಾರುಗಳ ಮಧ್ಯೆ ಪರಸ್ಪರ ಡಿಕ್ಕಿ; ನಾಲ್ವರು ಯುಟ್ಯೂಬರ್ ಗಳು ಬಲಿ!
ಲಕ್ನೋ: ಭೀಕರ ಅಪಘಾತದಲ್ಲಿ ನಾಲ್ವರು ಯುಟ್ಯೂಬರ್ ಗಳು (Youtuber Death) ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ (Amroha district of Uttar Pradesh) ನಡೆದಿದೆ. ...
Read moreDetailsಲಕ್ನೋ: ಭೀಕರ ಅಪಘಾತದಲ್ಲಿ ನಾಲ್ವರು ಯುಟ್ಯೂಬರ್ ಗಳು (Youtuber Death) ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ (Amroha district of Uttar Pradesh) ನಡೆದಿದೆ. ...
Read moreDetailsಶ್ರೀನಗರ: ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದು, 10 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ (Jammu Kashmir) ರಿಯಾಸಿ ಜಿಲ್ಲೆಯಲ್ಲಿ ಈ ...
Read moreDetailsಮೈಸೂರು: ವಿಚ್ಛೇದಿತ ಮಹಿಳೆಗೆ ಮದುವೆಯಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿರುವ ಘಟನೆಯೊಂದು ನಡೆದಿದೆ. ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಶಾಲೆಯಲ್ಲಿ ...
Read moreDetailsಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ಮತ್ತೊಮ್ಮೆ ವೈಮಾನಿಕ ದಾಳಿ ನಡೆಸಿದೆ. ಪರಿಣಾಮ 19ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೇಂದ್ರ ಗಾಜಾದ ...
Read moreDetailsಬೆಂಗಳೂರು: ಮಾಜಿ ಸಚಿವ ಹಾಗೂ ಆನೇಕಲ್ (Anekal) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ಕೇಶವಮೂರ್ತಿ(85) ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಕೇಶವಮೂರ್ತಿ (MP Keshavmurthy) ಹಲವು ...
Read moreDetailsಡೇಂಜರಸ್ 'ಅಮೀಬ'ವು ಐದು ವರ್ಷದ ಹೆಣ್ಣು ಮಗುವೊಂದನ್ನು ಬಲಿ ಪಡೆದ ವರದಿಯಾಗಿದೆ. ಪಕ್ಕದ ರಾಜ್ಯ ಕೇರಳದ ಕೊಲ್ಲಪುರಂ ಎಂಬಲ್ಲಿ ಈ ಘಟನೆ ನಡೆದಿದ್ದು, ಬಾಳಿ ಬದುಕಬೇಕಾದ ಬಾಲಕಿ ...
Read moreDetailsಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ...
Read moreDetailsಚಿಕ್ಕಬಳ್ಳಾಪುರ: ಜಲಾಶಯ ನೋಡಲು ತೆರಳಿದ್ದ ಇಬ್ಬರು ಬಾಲಕಿಯರು ಈಜು (Swimming) ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮಂಚೇನಹಳ್ಳಿ ...
Read moreDetailsನವದೆಹಲಿ: ಸೀಪ್ ನದಿಯಲ್ಲಿ ದೋಣಿ ಮುಳುಗಿ 8 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ (Madhya Pradesh) ಶಿಯೋಪುರ್ ಜಿಲ್ಲೆಯ ಸೀಪ್ ನದಿಯಲ್ಲಿ ಈ ಘಟನೆ ನಡೆದಿದೆ. ...
Read moreDetailsನವದೆಹಲಿ: ಭಾರತ ದೇಶ ಈ ವರ್ಷ ರಣ ಬಿಸಿಲಿಗೆ ತೆರೆದುಕೊಂಡಿದೆ. ಈ ಬಾರಿ ದಾಖಲೆಯ ಬಿಸಿಲು ದಾಖಲಾಗುತ್ತಲೇ ಇದೆ. ಮೊನ್ನೆಯಷ್ಟೇ ದೆಹಲಿಯಲ್ಲಿ 42.9 ಡಿಗ್ರಿ ತಾಪಮಾನ ದಾಖಲಾಗಿತ್ತು. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.