ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Death

ದಾವಣಗೆರೆ | ಮಹಿಳೆಯನ್ನು ಕಚ್ಚಿ ಕೊಂದಿದ್ದ ರಾಟ್‌ ವೀಲರ್‌ ನಾಯಿ ಮಾಲೀಕನ ಬಂಧನ

ದಾವಣಗೆರೆ: ಜಿಲ್ಲೆಯ ಹೊನ್ನೂರು ಕ್ರಾಸ್ ಬಳಿ ಡಿ.5 ರಂದು ಮಹಿಳೆಯನ್ನು ಕಚ್ಚಿ ಕೊಂದಿದ್ದ ರಾಟ್‌ ವೀಲರ್‌ ನಾಯಿಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ನಗರದ ಶಿವಾಲಿ ಚಿತ್ರಮಂದಿರದ ಮಾಲೀಕರ ...

Read moreDetails

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು | ಮೂವರು ದುರ್ಮರಣ!

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ.ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ನಡೆದಿದೆ. ಚಿಕ್ಕಮಗಳೂರು ಮೂಲದ ...

Read moreDetails

ಕೋಲಾರದಲ್ಲಿ ಹೃದಯವಿದ್ರಾವಕ ಘಟನೆ | 7 ದಿನದ ಮಗುವನ್ನು ಬಿಟ್ಟು ದಂಪತಿ ಆತ್ಮಹತ್ಯೆ!

ಕೋಲಾರ:ಕೇವಲ ಏಳು ದಿನದ ಹಸುಗೂಸನ್ನು ಬಿಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫರಿಜಾ(22), ರೆಹಮಾನ್​(28) ಆತ್ಮಹತ್ಯೆಗೆ ಶರಣಾದ ...

Read moreDetails

ಅಮೆರಿಕದ ಆಲ್ಬನಿಯಲ್ಲಿಅಗ್ನಿ ದುರಂತ | ತೆಲಂಗಾಣ ಮೂಲದ ವಿದ್ಯಾರ್ಥಿನಿ ಸಾವು

ನ್ಯೂಯಾರ್ಕ್‌: ಅಮೆರಿಕದ ಆಲ್ಬನಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ತೆಲಂಗಾಣ ಮೂಲದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ. ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿನಿಯನ್ನು ತೆಲಂಗಾಣದ ಜನಗಾಂವ್ ಜಿಲ್ಲೆಯ ಸಹಜಾ ರೆಡ್ಡಿ (24) ಎಂದು ...

Read moreDetails

ಆನ್ ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಯುವಕ | ಮನನೊಂದು ಆತ್ಮಹತ್ಯೆ

ಧಾರವಾಡ: ಆನ್ ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಯುವಕನೊಬ್ಬ ಮನನೊಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ನಡೆದಿದೆ. ಬಸವರಾಜ ...

Read moreDetails

ಹೆರಿಗೆ ವೇಳೆ ಮಗು ಸಾವು | ವೈದ್ಯರ ನಿರ್ಲಕ್ಷ್ಯದ ವಿರುದ್ಧ ಪೋಷಕರ ಆಕ್ರೋಶ!

ಯಾದಗಿರಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಸಾವನ್ನಪ್ಪಿರುದಾಗಿ ಪೋಷಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಯಾದಗಿರಿ ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ...

Read moreDetails

ಮದ್ಯದ ಅಮಲಿನಲ್ಲಿ ಜಗಳ | ಪತಿಯನ್ನು ಕೊಂದು ಶವದ ಜೊತೆ ಇಡೀ ರಾತ್ರಿ ಕಳೆದ ಪತ್ನಿ

ಛತ್ತೀಸ್​ಗಢ: ಗಂಡ ಹೆಂಡತಿ ನಡುವಿನ ಜಗಳ ವಿಕೋಪಕ್ಕೆ ಹೋಗಿ, ಮಹಿಳೆ ಆತ್ಮರಕ್ಷಣೆಗಾಗಿ ಗಂಡನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದಾಳೆ. ಕಲ್ಲಿನೇಟಿಗೆ ಗಂಡ ಪ್ರಾಣ ಬಿಟ್ಟಿರುವ ಘಟನೆ ಕಟ್ಘೋರಾ ಪೊಲೀಸ್ ...

Read moreDetails

ಅನೈತಿಕ ಸಂಬಂಧ | ಮತಾಂತರವಾಗುವಂತೆ ಕಿರುಕುಳ ; ವಿವಾಹಿತೆ ಆತ್ಮಹತ್ಯೆ

ಬೆಳಗಾವಿ: ಇಸ್ಲಾಮ್‌ಗೆ ಮತಾಂತರವಾಗುವಂತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ನೀಡುತ್ತಿದ್ದ ಹಿಂಸೆಯನ್ನು ತಡೆಯಲಾಗದೆ ವಿವಾಹಿತೆ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ರಾಮದುರ್ಗದಲ್ಲಿ ನಡೆದಿದೆ. ನಾಗವ್ವ ವಂಟಮೂರಿ(28) ...

Read moreDetails

ರಾಮೇಶ್ವರಂನಲ್ಲಿ ಭೀಕರ ಅಪಘಾತ | ಐವರು ಅಯ್ಯಪ್ಪ ಭಕ್ತರು ದುರ್ಮರಣ ; ನಾಲ್ವರ ಸ್ಥಿತಿ ಗಂಭೀರ!

ಚೆನ್ನೈ: ತಮಿಳುನಾಡಿನ ರಾಮೇಶ್ವರಂ ಬಳಿ ಭೀಕರ ಅಪಘಾತ ಸಂಭವಿಸಿದೆ. ರಾಮನಾಥಪುರಂ ಬಳಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಲಾರಿಯೊಂಡು ಡಿಕ್ಕಿ ಹೊಡೆದ ಪರಿಣಾಮ ಐವರು ಅಯ್ಯಪ್ಪ ಭಕ್ತರು ದಾರುಣ ...

Read moreDetails

ಮಂಗಳೂರು | 150ಕ್ಕೂ ಅಧಿಕ ಪದಕ ಪಡೆದ ‘ಬೋಳಾರ ಕುಟ್ಟಿ’ ಕಂಬಳದ ಕೋಣ ನಿಧನ

ಮಂಗಳೂರು: ಕಂಬಳದ ಕರೆಯ ಅಡ್ಡಹಲಗೆ ವಿಭಾಗದ ಚಾಂಪಿಯನ್‌, ಸುಮಾರು 150ಕ್ಕೂ ಅಧಿಕ ಪದಕ ಪಡೆದ ‘ಬೋಳಾರ ಕುಟ್ಟಿ’ ಕೋಣ ಶುಕ್ರವಾರ ರಾತ್ರಿ ನಿಧನ ಹೊಂದಿದೆ. ಮಿಂಚಿನ ಓಟದೊಂದಿಗೆ ...

Read moreDetails
Page 16 of 140 1 … 15 16 17 … 140
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist