ಜೆಡಿಎಸ್ ಮುಖಂಡನ ಬರ್ಬರ ಹತ್ಯೆ!
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ನಗರದ ತಮ್ಮನಾಯಕನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಲಾಂಗ್ ನಿಂದ ...
Read moreDetailsಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ನಗರದ ತಮ್ಮನಾಯಕನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಲಾಂಗ್ ನಿಂದ ...
Read moreDetailsಥಿಯೇಟರ್ ನಲ್ಲಿ ಉಂಟಾದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ...
Read moreDetailsದೇಶ ಕಂಡ ಪ್ರಮುಖ ಆರ್ಥಿಕ ಸುಧಾರಕ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇಹಲೋಕ ತ್ಯಜಿಸಿದ್ದಾರೆ. ದೇಶವೇ ಅವರ ಸಾವಿಗೆ ಕಂಪನಿ ಮಿಡಿದಿದೆ. ಇನ್ನು ವಾಜಪೇಯಿ ಅವರಂತೆ ...
Read moreDetailsಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ದುರಂತದಲ್ಲಿ ಸಾವನ್ನಪ್ಪಿದ 8 ಜನ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಪರಿಹಾರಕ್ಕಾಗಿ ಧಾರವಾಡ ...
Read moreDetailsಬೆಳಗಾವಿ: ವ್ಯಾಪಾರದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಕಾರು ಸಮೇತ ಘಟಪ್ರಭಾ ನದಿಗೆ ಬಿದ್ದಿರುವ ಘಟನೆ ನಡೆದಿದೆ. ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ...
Read moreDetailsವಿಜಯಪುರ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಕ್ಕಳು ದಾರುಣ ಸಾವು ಕಂಡಿರುವ ಘಟನೆ ನಡೆದಿದೆ. ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಹತ್ತಿರ ಈ ನಡೆದಿದೆ. ಗೀತಾ ...
Read moreDetailsಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ (Contractor Sachin Suicide Case) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಿಯಾಂಕ್ ಖರ್ಗೆ ವಿರುದ್ಧದ ಆರೋಪಕ್ಕೆ ಯಾವುದೇ ಆಧಾರವಿಲ್ಲ. ಹೀಗಾಗಿ ...
Read moreDetailsರಾಯಚೂರು: ಹೊಸ ವರ್ಷದ ಮೊದಲ ದಿನವೇ ರಾಜ್ಯದಲ್ಲಿ ಮತ್ತೊಂದು ಬಾಣಂತಿ ಹಾಗೂ ಶಿಶು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ರಿಮ್ಸ್ ನಲ್ಲಿ ನಡೆದಿದೆ. ಕಳೆದ ...
Read moreDetailsಸಾಕಿದ ನಾಯಿಯ ಸಾವಿನ ಸುದ್ದಿ ಕೇಳಿ ಮನನೊಂದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯ ಬೆಂಗಳೂರು ಉತ್ತರದ ಹೆಗ್ಗಡದೇವನಪುರ ಗ್ರಾಮದಲ್ಲಿ ...
Read moreDetailsಹುಬ್ಬಳ್ಳಿ: ನಗರದಲ್ಲಿ ನಡೆದಿದ್ದ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 8 ಜನ ಅಯ್ಯಪ್ಪ ಮಾಲಾಧಾರಿಗಳು ಸಾವನ್ನಪ್ಪಿದ್ದು, ಓರ್ವ ಮಾಲಾಧಾರಿ ಮಾತ್ರ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.