ಮನಮೋಹನ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ ಮೋಹನ್ ಭಾಗವತ್
ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಆರೆಸ್ಸೆಸ್, ದೇಶದ ...
Read moreDetailsನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಆರೆಸ್ಸೆಸ್, ದೇಶದ ...
Read moreDetailsಹುಬ್ಬಳ್ಳಿ: ನಗರದಲ್ಲಿ ನಡೆದಿದ್ದ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಜನ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ...
Read moreDetailsಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಗೌರವಾರ್ಥವಾಗಿ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಅಲ್ಲದೇ, ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ. ಮಾಜಿ ಪ್ರಧಾನಿ ...
Read moreDetailsನವದೆಹಲಿ: ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಾಜಿ ಪ್ರಧಾನಿ ನಿಧನರಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಅಲ್ಲದೇ, ಹಲವಾರು ...
Read moreDetailsಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಾಳೆ ನಡೆಯಬೇಕಿದ್ದ ಕಾರ್ಯಕ್ರಮ ರದ್ದು ಮಾಡಲಾಗಿದೆ. ಎರಡು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಪ್ರಧಾನಿ ...
Read moreDetailsನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಇಹಲೋಕ ತ್ಯಜಿಸಿದ್ದಾರೆ. ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದಾಗಿ ಇಂದು ಸಂಜೆ ಆಸ್ಪತ್ರೆಗೆ ದಾಖಲಾಗಿದ್ದರು. ...
Read moreDetailsರೈಲು ಹತ್ತುವ ಸಂದರ್ಭದಲ್ಲಿ ಸ್ಲಿಪ್ ಆಗಿ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಈ ಘಟನೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, ...
Read moreDetailsಶಿವಮೊಗ್ಗ: ಮೊಬೈಲ್ (Mobile) ಹೆಚ್ಚು ನೋಡಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಈ ಘಟನೆ ...
Read moreDetailsಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡ (Cylinder Blast) ಪರಿಣಾಮ 9 ಜನ ಗಾಯಗೊಂಡಿದ್ದ (Injured) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಮಾಲಾಧಾರಿಗಳು ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ...
Read moreDetailsಬೆಳಗಾವಿ : ಜಮ್ಮು ಕಾಶ್ಮೀರದ ಲ್ಲಿ ಪೂಂಛ್ ನಡೆದ ಅಪಘಾತದಲ್ಲಿ ಹುತಾತ್ಮರಾಗಿದ್ದ ಕರ್ನಾಟಕದ ಯೋಧರಿಗೆ ಸಿಎಂ ಸಿದ್ದರಾಮಯ್ಯ ಅಂತಿಮ ಗೌರವ ಸಲ್ಲಿಸಿದ್ದಾರೆ. ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರ ಪಾರ್ಥಿವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.