ನಟ, ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ; ಆತ್ಮಹತ್ಯೆಯ ಶಂಕೆ
ನಟ, ನಿರ್ದೇಶಕ ಗುರುಪ್ರಸಾದ್ ಸಾವನ್ನಪ್ಪಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ‘ಮಠ’, ‘ಎದ್ದೇಳು ಮಂಜುನಾಥ’ ಸೇರಿದಂತೆ ಹಲವು ಉತ್ತಮ ಚಿತ್ರಗಳನ್ನು ನಿರ್ದೇಶಿಸಿರುವ ಗುರುಪ್ರಸಾದ್ ದಿಢೀರ್ ಸಾವು ಚಿತ್ರರಂಗದ ಆತಂಕಕ್ಕೆ ...
Read moreDetails