ಬಾಬಾ ತಲೆ ಮರೆಸಿಕೊಂಡ, ಭಕ್ತರು ಮಣ್ಣಾದರು!!!
ಹತ್ರಾಸ್ ದುರಂತಕ್ಕೆ ಇಡೀ ದೇಶವೇ ಮಮ್ಮಲ ಮರಗುತ್ತಿದೆ. ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಸಿಲುಕಿ 116 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಸಾವು- ನೋವಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ...
Read moreDetailsಹತ್ರಾಸ್ ದುರಂತಕ್ಕೆ ಇಡೀ ದೇಶವೇ ಮಮ್ಮಲ ಮರಗುತ್ತಿದೆ. ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಸಿಲುಕಿ 116 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಸಾವು- ನೋವಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ...
Read moreDetailsಹತ್ರಾಸ್ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತದಿಂದಾಗಿ ನೂರಾರು ಮಂದಿ ದುರಂತ ಸಾವಿಗೀಡಾಗಿರುವ ಘಟನೆ ನಡೆದಿದೆ. ನೂರಕ್ಕೂ ಅಧಿಕ ಜನರು ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಹೆಣಗಳ ರಾಶಿ ...
Read moreDetailsಮುಂಬೈ: ಹಠಾತ್ ಪ್ರವಾಹ ಉಂಟಾದ ಪರಿಣಾಮ ಓರ್ವ ಮಹಿಳೆ ಹಾಗೂ ನಾಲ್ವರು ಅಪ್ರಾಪ್ತರು ಕೊಚ್ಚಿ ಹೋಗಿರುವ ಘಟನೆಯೊಂದು ನಡೆದಿದೆ. ಲೋನಾವಾಲಾದ (Lonavala) ಭೂಶಿ ಡ್ಯಾಂಗೆ (Bhushi Dam) ...
Read moreDetailsಬೆಂಗಳೂರು: ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ಇಹಲೋಕ ತ್ಯಜಿಸಿದ್ದಾರೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ...
Read moreDetailsಕಲಬುರಗಿ: ಗರ್ಭಿಣಿಯಾಗಿದ್ದ 13 ವರ್ಷದ ಬಾಲಕಿ (Pregnant Girl) ಸಾವನ್ನಪ್ಪಿರುವ ಘಟನೆಯೊಂದು ವರದಿಯಾಗಿದೆ. ಅಪ್ರಾಪ್ತ ಬಾಲಕಿಯು ಹೊಟ್ಟೆನೋವಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಕಲಬುರಗಿ (Kalaburagi) ನಗರದಲ್ಲಿ ...
Read moreDetailsನವದೆಹಲಿ: ರಾಂಗ್ ರೂಟ್ ನಲ್ಲಿ ಬಂದ ಕಾರಿನಿಂದಾಗಿ 6 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್ ವೇನಲ್ಲಿ (Mumbai Nagpur Expressway) ಈ ಘಟನೆ ನಡೆದಿದೆ. ...
Read moreDetailsಹಾವೇರಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ 13 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾವೇರಿ (Accident in Haveri) ಜಿಲ್ಲೆಯ ...
Read moreDetailsಮಡಿಕೇರಿ: ಯುವತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಮಡಿಕೇರಿಯಲ್ಲಿ (Madikeri) ಈ ಘಟನೆ ನಡೆದಿದ್ದು, 24 ವರ್ಷದ ಯುವತಿ ಸಾವನ್ನಪ್ಪಿದ್ದಾರೆ. ನಿಲಿಕಾ ಪೊನ್ನಪ್ಪ (24) ಸಾವನ್ನಪ್ಪಿದ ಯುವತಿ ...
Read moreDetailsಆನೇಕಲ್: ಕುಡಿದ ಅಮಲಿನಲ್ಲಿ ಗುರಾಯಿಸಿದ್ದಾನೆ ಎಂದು ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಕೆರೆಯ ನೈಟ್ ಸಫಾರಿ ಬಾರ್ ನಲ್ಲಿ (bar) ...
Read moreDetailsಮಂಡ್ಯ: ಸಾರಿಗೆ ಬಸ್ (KSRTC Bus) ಡಿಕ್ಕಿ ಹೊಡೆದ ಪರಿಣಾಮ ಕೆಪಿಟಿಸಿಎಲ್ (ಟಿಎಲ್‍ಐ) ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಮಳವಳ್ಳಿ ತಾಲೂಕಿನ ಕಣಿಗಲ್ ಗೇಟ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.