ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Death

ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್ | ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR‌

ಯಾದಗಿರಿ: ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ...

Read moreDetails

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

ರಾಯಚೂರು: ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ನಡೆದಿದೆ. ಗಬ್ಬೂರು ಗ್ರಾಮದ ವಿದ್ಯಾಶ್ರೀ (4) ...

Read moreDetails

ಮದುವೆ ಆಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲವೆಂದು ಹೆಂಡತಿ ಕಾಟ | ಸಿಟ್ಟಿಗೆದ್ದು ಉಸಿರುಗಟ್ಟಿಸಿ ಕೊಲೆಗೈದ ಪಾಪಿ ಪತಿ

ಬೆಳಗಾವಿ: ಮದುವೆ ಆಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲವೆಂದು ಹೆಂಡತಿ ಕಾಟಕ್ಕೆ ಸಿಟ್ಟಿಗೆದ್ದ ಪಾಪಿ ಗಂಡ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ  ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ...

Read moreDetails

ಮಣಿಪುರದಲ್ಲಿ ಮೈತೇಯಿ ಸಮುದಾಯದ ವ್ಯಕ್ತಿಯ ಅಪಹರಣ, ಹತ್ಯೆ | ಮನಕಲಕುವ ವಿಡಿಯೋ ವೈರಲ್

ಇಂಫಾಲ್: ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ 38 ವರ್ಷದ ಮೈತೇಯಿ ಸಮುದಾಯದ ವ್ಯಕ್ತಿಯೊಬ್ಬನನ್ನು ಶಸ್ತ್ರಧಾರಿಗಳು ಅಪಹರಿಸಿ, ಗುಂಡಿಕ್ಕಿ ಕೊಂದಿರುವ ಭೀಕರ ಘಟನೆ ನಡೆದಿದೆ. ಕೊಲೆಯಾಗುವ ...

Read moreDetails

ಆಂಧ್ರದಲ್ಲಿ ಮತ್ತೊಂದು ಭೀಕರ ಬಸ್ ದುರಂತ | ಧಗಧಗ ಹೊತ್ತಿ ಉರಿದ ಬಸ್‌, ಕಂಟೈನರ್‌ ; ಮೂವರು ಸಜೀವ ದಹನ!

ಅಮರಾವತಿ: ಇತ್ತಿಚೆಗೆ ಕರ್ನೂಲ್‌ ಬಳಿ ಸಂಭವಿಸಿದ ಬಸ್‌ ದುರಂತದಲ್ಲಿ ಸುಮಾರು 20 ಮಂದಿ ಸಾವನ್ನಪ್ಪಿದ್ದರು. ಇದೀಗ ಟಯರ್‌ ಸ್ಫೋಟಗೊಂಡು ನಿಯಂತ್ರಣ ಕಳೆದುಕೊಂಡ ಬಸ್‌ ಕಂಟೈನರ್‌ ಲಾರಿಗೆ ಡಿಕ್ಕಿ ಹೊಡೆದು ...

Read moreDetails

ಬೀದರ್‌ | ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!

ಬೀದರ್ : ಗಾಳಿಪಟ ಹಿಡಿಯಲು ಹೋಗಿ ಯುವಕ ಕಟ್ಟಡ ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ವಾಂಜರಿ ಬಡಾವಣೆಯಲ್ಲಿ ನಡೆದಿದೆ. ಶಶಿಕುಮಾರ್ ಶಿವಾನಂದ ...

Read moreDetails

ಬಾಂಗ್ಲಾದೇಶದಲ್ಲಿ ಮಾರಕಾಸ್ತ್ರಗಳಿಂದ ಹೊಡೆದು ಮತ್ತೊಬ್ಬ ಹಿಂದೂ ವ್ಯಾಪಾರಿಯ ಹತ್ಯೆ

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಸರಣಿ ಹತ್ಯೆಗಳು ಮುಂದುವರಿದಿದ್ದು, ಕಾಲಿಗಂಜ್ ಪ್ರದೇಶದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಲಿಟನ್ ಚಂದ್ರ ದಾಸ್ (60) ಎಂಬ ...

Read moreDetails

ಬಾಗಲಕೋಟೆ | ಆನ್‌ಲೈನ್ ಬೆಟ್ಟಿಂಗ್‌ ಗೀಳು, ಸಾಲಬಾಧೆಯಿಂದ ಯುವಕ ಆತ್ಮಹತ್ಯೆ!

ಬಾಗಲಕೋಟೆ: ಆನ್‌ಲೈನ್ ಬೆಟ್ಟಿಂಗ್‌ ಗೀಳು, ಸಾಲಬಾಧೆಯಿಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಬಾಗಲಕೋಟೆಯ ಜಮಖಂಡಿ ನಗರದ ಚೌಡಯ್ಯ ನಗರದಲ್ಲಿ ನಡೆದಿದೆ. ರಮೇಶ್ ಬಂಟನೂರು(೨೧) ಆತ್ಮಹತ್ಯೆಗೆ ಶರಣಾದ ಯುವಕ. ...

Read moreDetails

ಕುಟುಂಬದೊಂದಿಗೆ ಗೋಕರ್ಣ ಬೀಚ್‌ನಲ್ಲಿ ಬೋಟಿಂಗ್‌ಗೆ ತೆರೆಳಿದ್ದ ಮಹಿಳೆ ಸಾವು!

ಕಾರವಾರ: ಕುಟುಂಬದೊಂದಿಗೆ ಗೋಕರ್ಣ ಪ್ಯಾರಡೈಸ್ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೋಟಿಂಗ್‌ಗೆ ತೆರಳಿದ್ದಾಗ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ.ಬೆಂಗಳೂರು ನಿವಾಸಿ ನಾಗರತಿನಮ್ (58) ಮೃತ ಮಹಿಳೆ. ಬೆಂಗಳೂರಿನಿಂದ ಕುಟುಂಬದ ಜೊತೆ ಆಗಮಿಸಿದ್ದ ...

Read moreDetails

ಕಲ್ಲಿನ ಕ್ವಾರಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು | ತಂದೆಯ ಕಣ್ಣೆದುರೇ ಪ್ರಾಣಬಿಟ್ಟ ಮಕ್ಕಳು

ಬಾಗಲಕೋಟೆ: ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆ ಸ್ನಾನಕ್ಕೆ ತೆರಳಿದ್ದ ಬಾಲಕರು ತಂದೆ ಕಣ್ಣೆದುರೇ ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಪ್ರಾಣಬಿಟ್ಟಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟೆ ...

Read moreDetails
Page 6 of 138 1 5 6 7 138
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist