ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Death

ಚಿತ್ರದುರ್ಗದಲ್ಲಿ DYSP ವೈಷ್ಣವಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ | ತಾಯಿ ಸೇರಿ ಇಬ್ಬರು ದುರ್ಮರಣ ; ಮೂವರಿಗೆ ಗಂಭೀರ ಗಾಯ

ಚಿತ್ರದುರ್ಗ: ಪ್ರವಾಸ ಮುಗಿಸಿ ಮರಳುತ್ತಿದ್ದ ವೇಳೆ ಕೊಲ್ಲಾಪುರ ಡಿವೈಎಸ್‌ಪಿ ವೈಷ್ಣವಿ ಹಾಗೂ ಕುಟಂಬಸ್ಥರು ಇದ್ದ ಕಾರು, ಲಾರಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ...

Read moreDetails

ಬಾಗಲಕೋಟೆಯಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ | ಇಬ್ಬರು ಮಕ್ಕಳು ಸಾವು!

ಬಾಗಲಕೋಟೆ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಕಾರ್ಮಿಕರ ಇಬ್ಬರು ಮಕ್ಕಳು ಸ್ಥಳದಲ್ಲಿ ದುರ್ಮರಣ ಹೊಂದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ...

Read moreDetails

ಹಣದ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ | ಮನನೊಂದ ಪತ್ನಿ ಆತ್ಮಹತ್ಯೆ!

ನೆಲಮಂಗಲ: ಕೇವಲ 200 ರೂ. ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ ನಡೆದಿದ್ದು, ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಎರಡು ಮಕ್ಕಳ ...

Read moreDetails

ಚಿಕ್ಕೋಡಿಯಲ್ಲಿ ತಂದೆಯಿಂದಲೇ ಮಗನ ಹತ್ಯೆ | ಕೊಲೆ ರಹಸ್ಯ ಭೇದಿಸಿದ ಮೃತನ ಸ್ನೇಹಿತರು

ಬೆಳಗಾವಿ: ಹೆತ್ತ ತಂದೆಯೇ ಮಗನನ್ನು ಕೊಲೆ ಮಾಡಿ ಮುಚ್ಚಿಹಾಕಲು ಯತ್ನಿಸಿದ್ದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾನಗರದಲ್ಲಿ ಸೋಮವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಿರಣ ...

Read moreDetails

ಬೆಂಗಳೂರಲ್ಲಿ ಅಮಾನವೀಯ ಘಟನೆ | ತಾಯಿ ಮೇಲಿನ ದ್ವೇಷಕ್ಕೆ ಮಗವನ್ನು ಕೊಂದು ಚರಂಡಿಗೆ ಎಸೆದ ಕಿಡಿಗೇಡಿ!

 ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ ಮಗುವನ್ನು ಕೊಲೆ‌ ಮಾಡಿ, ಬ್ಯಾಗ್ ನಲ್ಲಿಟ್ಟು ಚರಂಡಿಗೆ ಎಸೆದಿರುವ ಅಮಾನವೀಯ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ನಲ್ಲೂರಳ್ಳಿಯಲ್ಲಿ ನಡೆದಿದೆ. ಕೊಲ್ಕತ್ತ ...

Read moreDetails

ಕುಂದಾಪುರದಲ್ಲಿ ಬೈಕ್‌ಗೆ ಟಿಪ್ಪರ್ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು!

ಕುಂದಾಪುರ: ಮರಳು ತುಂಬಿದ ಟಿಪ್ಪರ್ ಲಾರಿ, ಹೊಂಡಾ ಅಕ್ಟಿವಾ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಂಗಳೂರು ಯೂನಿಟಿ ಹಾಲ್ ಬಳಿ ಸಂಭವಿಸಿದೆ. ...

Read moreDetails

ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ ತಾಯಿಗೆ ಬೆಂಕಿ ಹಚ್ಚಿದ ಯುವಕ | ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಬೆಂಗಳೂರು: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ನಗರದ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ಕೆಲ ದಿನಗಳ ಹಿಂದೆ ನಡೆದಿತ್ತು. ...

Read moreDetails

ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು | ಇಬ್ಬರು ಸಜೀವ ದಹನ

ಹೊನ್ನಾವರ: ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು ಹೊತ್ತಿ ಉರಿದ ಪರಿಣಾಮ ಇಬ್ಬರು ಸಜೀವ ದಹನವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್​ನಲ್ಲಿ ನಡೆದಿದೆ. ...

Read moreDetails

ಚಿತ್ರದುರ್ಗದಲ್ಲಿ ಭೀಕರ ಅಪಘಾತ | ಮರಕ್ಕೆ ಬೊಲೆರೊ ವಾಹನ ಡಿಕ್ಕಿ : ನಾಲ್ವರು ದುರ್ಮರಣ

ಚಿತ್ರದುರ್ಗ: ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಾಸಲು ಬಳಿ ಕಳೆದ ರಾತ್ರಿ ಸಂಭವಿಸಿದೆ. ಕಿರಣ್(25), ...

Read moreDetails

ಹೊಸಪೇಟೆಯಲ್ಲಿ ಹರಿಯಿತು ನೆತ್ತರು | ವಿವಾಹಿತ ಮಹಿಳೆಯ ಕತ್ತು ಕೊಯ್ದು ಭೀಕರ ಕೊಲೆ!

ವಿಜಯನಗರ: ಗಂಡನಿಂದ ದೂರವಿದ್ದ ವಿವಾಹಿತ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ರೈಲ್ವೆ ಸ್ಟೇಷನ್ ರಸ್ತೆಯ ಚಾಪಲಗಡ್ಡ ಪ್ರದೇಶ ನಡೆದಿದೆ. ...

Read moreDetails
Page 8 of 138 1 7 8 9 138
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist