ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Death

ರಾಷ್ಟ್ರೀಯ ಹೆದ್ದಾರಿ ತಡೆ ಗೋಡೆಗೆ ಡಿಕ್ಕಿ ಹೊಡೆದ ಬೊಲೆರೋ | ಚಾಲಕ ಸ್ಥಳದಲ್ಲಿಯೇ ಸಾವು!

ಚಿತ್ರದುರ್ಗ: ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ತಡೆ ಗೋಡೆಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲ್ಲೂಕು ಗೋನೂರು NH ...

Read moreDetails

ಯಾದಗಿರಿ | ಹಾವು ಕಡಿದು ಮೂರು ವರ್ಷದ ಬಾಲಕಿ ಸಾವು!

ಯಾದಗಿರಿ: ಹಾವು ಕಡಿದು ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಹುರಸಗುಂಡಗಿಯಲ್ಲಿ ನಡೆದಿದೆ. ರೂಪಾ (3) ಮೃತ ದುರ್ದೈವಿ ಬಾಲಕಿ. ಮನೆಯ ...

Read moreDetails

ಹೋಂವರ್ಕ್ ಮಾಡಿಲ್ಲವೆಂದು 4 ವರ್ಷದ ಮಗಳನ್ನೇ ಹೊಡೆದು ಕೊಂದ ತಂದೆ |ಫರಿದಾಬಾದ್‌ನಲ್ಲಿ ಅಮಾನವೀಯ ಘಟನೆ

ನವದೆಹಲಿ/ಫರಿದಾಬಾದ್: ಹೋಂವರ್ಕ್ ಮಾಡಲು ವಿಫಲವಾದ ಕಾರಣಕ್ಕೆ ತಂದೆಯೊಬ್ಬ ತನ್ನ ನಾಲ್ಕು ವರ್ಷದ ಹೆಣ್ಣು ಮಗಳನ್ನೇ ಬರ್ಬರವಾಗಿ ಹೊಡೆದು ಸಾಯಿಸಿರುವ ಘೋರ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಈ ...

Read moreDetails

ಪಾಕಿಸ್ತಾನದಲ್ಲಿ ಮದುವೆ ಮನೆಯಲ್ಲೇ ಆತ್ಮಾಹುತಿ ಬಾಂಬ್ ಸ್ಫೋಟ | 7 ಸಾವು, 25 ಮಂದಿಗೆ ಗಾಯ

ನವದೆಹಲಿ/ಇಸ್ಲಾಮಾಬಾದ್: ಪಾಕಿಸ್ತಾನದ ವಾಯುವ್ಯ ಭಾಗದಲ್ಲಿರುವ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಶುಕ್ರವಾರ ಭೀಕರ ದುರಂತವೊಂದು ಸಂಭವಿಸಿದೆ. ಮದುವೆ ಸಮಾರಂಭವೊಂದನ್ನು ಗುರಿಯಾಗಿಸಿಕೊಂಡು ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ ಏಳು ...

Read moreDetails

ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ | ಕಾರಣವೇನು ಗೊತ್ತಾ?

ಕಲಬುರಗಿ: ಎರಡು ತಿಂಗಳ ಹಿಂದೆಯಷ್ಟೇ ಪ್ರೀತಿಸಿದ ಹುಡುಗನೊಂದಿಗೆ ಮದುವೆಯಾಗಿದ್ದ ನವ ವಿವಾಹಿತೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಕಲಬುರಗಿ ನಗರದ ಆಜಾದಪುರ್ ಬಡಾವಣೆಯಲ್ಲಿ ನಡೆದಿದೆ. ಅನಸೂಯಾ ಮೃತ ನವ ...

Read moreDetails

ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್ | ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR‌

ಯಾದಗಿರಿ: ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ...

Read moreDetails

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

ರಾಯಚೂರು: ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ನಡೆದಿದೆ. ಗಬ್ಬೂರು ಗ್ರಾಮದ ವಿದ್ಯಾಶ್ರೀ (4) ...

Read moreDetails

ಮದುವೆ ಆಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲವೆಂದು ಹೆಂಡತಿ ಕಾಟ | ಸಿಟ್ಟಿಗೆದ್ದು ಉಸಿರುಗಟ್ಟಿಸಿ ಕೊಲೆಗೈದ ಪಾಪಿ ಪತಿ

ಬೆಳಗಾವಿ: ಮದುವೆ ಆಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲವೆಂದು ಹೆಂಡತಿ ಕಾಟಕ್ಕೆ ಸಿಟ್ಟಿಗೆದ್ದ ಪಾಪಿ ಗಂಡ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ  ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ...

Read moreDetails

ಮಣಿಪುರದಲ್ಲಿ ಮೈತೇಯಿ ಸಮುದಾಯದ ವ್ಯಕ್ತಿಯ ಅಪಹರಣ, ಹತ್ಯೆ | ಮನಕಲಕುವ ವಿಡಿಯೋ ವೈರಲ್

ಇಂಫಾಲ್: ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ 38 ವರ್ಷದ ಮೈತೇಯಿ ಸಮುದಾಯದ ವ್ಯಕ್ತಿಯೊಬ್ಬನನ್ನು ಶಸ್ತ್ರಧಾರಿಗಳು ಅಪಹರಿಸಿ, ಗುಂಡಿಕ್ಕಿ ಕೊಂದಿರುವ ಭೀಕರ ಘಟನೆ ನಡೆದಿದೆ. ಕೊಲೆಯಾಗುವ ...

Read moreDetails

ಆಂಧ್ರದಲ್ಲಿ ಮತ್ತೊಂದು ಭೀಕರ ಬಸ್ ದುರಂತ | ಧಗಧಗ ಹೊತ್ತಿ ಉರಿದ ಬಸ್‌, ಕಂಟೈನರ್‌ ; ಮೂವರು ಸಜೀವ ದಹನ!

ಅಮರಾವತಿ: ಇತ್ತಿಚೆಗೆ ಕರ್ನೂಲ್‌ ಬಳಿ ಸಂಭವಿಸಿದ ಬಸ್‌ ದುರಂತದಲ್ಲಿ ಸುಮಾರು 20 ಮಂದಿ ಸಾವನ್ನಪ್ಪಿದ್ದರು. ಇದೀಗ ಟಯರ್‌ ಸ್ಫೋಟಗೊಂಡು ನಿಯಂತ್ರಣ ಕಳೆದುಕೊಂಡ ಬಸ್‌ ಕಂಟೈನರ್‌ ಲಾರಿಗೆ ಡಿಕ್ಕಿ ಹೊಡೆದು ...

Read moreDetails
Page 8 of 140 1 … 7 8 9 … 140
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist