ಕೇಂದ್ರ ಸರ್ಕಾರದ DRDOದಲ್ಲಿ 3 ಹುದ್ದೆಗಳ ನೇಮಕಾತಿ: 60 ಸಾವಿರ ರೂ. ಸಂಬಳ!
ಬೆಂಗಳೂರು: ನೀವು ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯಲ್ಲಿ ...
Read moreDetails












