ಮಸೂದೆಗಳಿಗೆ ಒಪ್ಪಿಗೆ ನೀಡಲು ರಾಜ್ಯಪಾಲರಿಗೆ ಕಾಲಮಿತಿ ಇಲ್ಲ, ಆದರೆ ‘ವಿಳಂಬ’ ಸಲ್ಲ : ಸುಪ್ರೀಂ ಕೋರ್ಟ್
ನವದೆಹಲಿ: ರಾಜ್ಯಪಾಲರು ಮಸೂದೆಗಳಿಗೆ ಅಂಕಿತ ಹಾಕಲು ನಿರ್ದಿಷ್ಟ ಕಾಲಮಿತಿಯನ್ನು ನ್ಯಾಯಾಲಯ ನಿಗದಿಪಡಿಸಲು ಸಾಧ್ಯವಿಲ್ಲ. ಹಾಗಂತ, ರಾಜ್ಯಪಾಲರು ಅನಿರ್ದಿಷ್ಟಾವಧಿಯವರೆಗೆ ಮಸೂದೆಗಳನ್ನು ತಡೆಹಿಡಿದು ಕುಳಿತುಕೊಳ್ಳುವಂತಿಲ್ಲ; ಒಂದು ವೇಳೆ 'ವಿವರಿಸಲಾಗದ ವಿಳಂಬ' ...
Read moreDetails












